ಬಿಜೆಪಿಗರು ಮದವೇರಿ ಮೆರೆಯುತ್ತಿದ್ದಾರೆ: ಕುಮಾರಸ್ವಾಮಿ ಕಿಡಿ

Team Udayavani, Mar 26, 2023, 6:30 AM IST

ಬಿಜೆಪಿಗರು ಮದವೇರಿ ಮೆರೆಯುತ್ತಿದ್ದಾರೆ: ಕುಮಾರಸ್ವಾಮಿ ಕಿಡಿ

ಬೆಂಗಳೂರು: ಚುನಾವಣೆ ಹೊತ್ತಿನಲ್ಲಿ ಮೀಸಲು ಮರು ಹಂಚಿಕೆ ಮಾಡಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಬಿಜೆಪಿಯ ಪಾಪದ ಕೊಡ ತುಂಬುತ್ತಿದೆ .ಬಿಜೆಪಿ ಮೀಸಲು ಮೋಸ ಎಂದು ಹ್ಯಾಷ್‌ ಟ್ಯಾಗ್‌ ಹಾಕಿದ್ದಾರೆ. ಚುನಾವಣೆ ಎಂಬ ಚದುರಂಗದಾಟದಲ್ಲಿ ರಾಜ್ಯ ಬಿಜೆಪಿ ಬಿಸಿಲುಗುದರೆಯ ಮೇಲೆ ಸವಾರಿ ಮಾಡುತ್ತಿದೆ, ಅಷ್ಟೇ ಅಲ್ಲ. ಕ್ರೂರ ವ್ಯಾಘ್ರನ ಮೇಲೂ ಕುಳಿತು ಕುರುಡಾಗಿ ಸರ್ಕಸ್‌ ಮಾಡುತ್ತಿದೆ. ಸಾಗು, ಇಲ್ಲವೇ ಹೋಗು ಎನ್ನುವ ದುಸ್ಥಿತಿಯಲ್ಲಿ ತೋಯ್ದಾಡುತ್ತಿದೆ. ಮತದ ಹೆಸರಿನಲ್ಲಿ ಮತಯುದ್ಧ ಗೆಲ್ಲಬಹುದೆಂದು ಚಟಕ್ಕೆ ಬಿದ್ದಿರುವ ರಾಜ್ಯ ಬಿಜೆಪಿ, ಈಗ ಸರ್ವಜನರ ಕಲ್ಯಾಣದ ಪ್ರತೀಕವಾದ ಕರ್ನಾಟಕದಲ್ಲಿ ಮೀಸಲು ಕಳ್ಳಾಟ ಆಡಿದೆ. ಗೆಲ್ಲಲೇಬೇಕು, ಗೆಲ್ಲದಿದ್ದರೆ ಇನ್ನೊಬ್ಬರ ತಟ್ಟೆಗೆ ಕೈ ಹಾಕು, ಆಗದಿದ್ದರೆ ಕಸಿದುಕೋ.. ಇದೇ ಕಮಲ ಪಕ್ಷದ ಕುಟಿಲತೆ ಎಂದು ಕುಟುಕಿದ್ದಾರೆ.

ಮಾಜಿ ಪ್ರಧಾನಿಗಳಾದ ಹೆಚ್‌.ಡಿ.ದೇವೇಗೌಡರು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4 ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಿ ಬದುಕುಗಳನ್ನು ಸುಟ್ಟು ಹಾಕುವ ದುಷ್ಟತನವಲ್ಲದೆ ಮತ್ತೇನೂ ಅಲ್ಲ ಎಂದು ಟೀಕಿಸಿದ್ದಾರೆ.

ಕಳ್ಳಬೆಕ್ಕು ಕಣ್ಮುಚ್ಚಿ ಹಾಲು ಕುಡಿಯಲು ಹೊರಟಿದೆ. ಒಬ್ಬರ ಅನ್ನ ಕಸಿದುಕೊಂಡು ಇನ್ನೊಬ್ಬರ ಹೊಟ್ಟೆ ತುಂಬಿಸಬಹುದು ಎನ್ನುವ ಬಿಜೆಪಿಗರ ರಕ್ಕಸಚಾಳಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಆಶಯಕ್ಕೆ ಶಾಶ್ವತ ಸಮಾಧಿ ಕಟ್ಟುವಂತಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯೇ ಇಲ್ಲದವರ ನಡವಳಿಕೆ ಇದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರೂವರೆ ವರ್ಷದಿಂದ ಗಾಳಿಯಲ್ಲಿ ಗಾಳೀಪಟ ಹಾರಿಸಿಕೊಂಡೇ ಕಾಗಕ್ಕಗುಬ್ಬಕ್ಕನ ಕಥೆ ಹೇಳಿದ್ದ ರಾಜ್ಯ ಬಿಜೆಪಿ ಸರಕಾರ ಚುನಾವಣೆ ಗಿಮಿಕ್ಕಿನ ಸಂಪುಟ ಸಭೆಯಲ್ಲಿ ಮೀಸಲು ತುಪ್ಪವನ್ನು ಜನರ ಹಣೆಗೆ ಸವರುವ ಬೂಟಾಟಿಕೆ ನಡೆಸಿದೆ.

ಬಿಜೆಪಿ ಪಾಪದ ಕೊಡ ಭರ್ತಿ ಆಗಿದೆ. ರಾಜ್ಯವನ್ನು ಧರ್ಮದ ಹೆಸರಿನಲ್ಲಿ ವಿಭಜಿಸಿ, ಜಾತಿಜಗಳಕ್ಕೆ ತುಪ್ಪ ಸುರಿಯುತ್ತಿದೆ. ಅರಗಿನ ಮನೆಯಲ್ಲಿ ಪಾಂಡವರಿಗೆ ಕೊಳ್ಳಿ ಇಡಲು ಹೋಗಿ ಮುಂದೊಮ್ಮೆ ತಾವೇ ಎಸಗಿದ ಪಾಪಕುಂಡದಲ್ಲಿ ಬೆಂದು ಹೋದ ಕೌರವರಂತೆ, ಬಿಜೆಪಿಗರು ಮದವೇರಿ ಮೆರೆಯುತ್ತಿದ್ದಾರೆ.
– ಎಚ್‌.ಡಿ.ಕುಮಾರಸ್ವಾಮಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.