ಮನೆ ಮನೆಗೆ ಆಹಾರ ತಲುಪಿಸುವ ಯೋಜನೆಗೆ ಎಚ್ ಡಿ ಕುಮಾರಸ್ವಾಮಿ ಚಾಲನೆ
Team Udayavani, Apr 22, 2020, 2:55 PM IST
ಬೆಂಗಳೂರು: ಕೋವಿಡ್-19 ಸಂಕಷ್ಟದಲ್ಲಿರುವ ಜನರಿಗೆ ದಿನಸಿ ಆಹಾರ ಪದಾರ್ಥಗಳನ್ನು ಮನೆಮನೆಗೆ ತಲುಪಿಸುವ ಯೋಜನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಚಾಲನೆ ನೀಡಿದ್ದಾರೆ.
ರಾಮನಗರದ ಕ್ಷೇತ್ರದ 30 ಸಾವಿರ ಕುಟುಂಬಗಳಿಗೆ ಮತ್ತು ಚನ್ನಪಟ್ಡಣ ಕ್ಷೇತ್ರದ 30 ಸಾವಿರ ಕುಟುಂಬಗಳಿಗೆ ದಿನಸಿ ಆಹಾರ ಪದಾರ್ಥಗಳನ್ನು ನೀಡುವ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ .
ಈಗಾಗಲೇ ಜೆಡಿಎಸ್ ಸ್ವಯಂಸೇವಕರು ದಿನಸಿ ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡುತ್ತಿದ್ದು, ದಿನಸಿ ಆಹಾರ ಪದಾರ್ಥಗಳ ಕಿಟ್ ಗಳನ್ನು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನರಿಗೆ ಮತ್ತು ನಗರ ವ್ಯಾಪ್ತಿಯ ಜನರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.