ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

Team Udayavani, Apr 22, 2021, 7:47 PM IST

tyhyerhtyhe

ಬೆಂಗಳೂರು: ಇಂದು ಕೋವಿಡ್ ನಿಯಮಗಳಲ್ಲಿ ದಿಢೀರ್‍ ಬದಲಾವಣೆ ಮಾಡಿ ಅಘೋಷಿತ ಲಾಕ್ ಡೌನ್‍ಗೆ ಸೂಚಿಸಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

ಸರ್ಕಾರದ ನಡೆಯನ್ನು ತೀವ್ರ ಖಂಡಿಸಿರುವ ಹೆಚ್‍ಡಿಕೆ, ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಎಲ್ಲವನ್ನೂ ಬಂದ್ ಮಾಡಿ ಆದೇಶ ಹೊರಡಿಸಿರುವುದು ತುಘ್ಲಕ್ ದರ್ಬಾರದಂತಿದೆ. ಸರ್ಕಾರದ ಈ ಹೊಸ ನಿಯಮಗಳು ಬಡ ಜನರನ್ನು, ಬೀದಿ ಅಂಗಡಿಯವರನ್ನು ಸಂಕಷ್ಟಕ್ಕೆ ದೂಡಿದೆ.

ಜನರ ಜೀವನದ ಜೊತೆ ಚೆಲ್ಲಾಟವಾಡಬೇಡಿ ಎಂದು ಸರ್ಕಾರಕ್ಕೆ ಎಚ್ಚರಿಸಿರುವ ಕುಮಾರಸ್ವಾಮಿ,ಯಾರನ್ನೋ ಮೆಚ್ಚಿಸಲು ಇಂತಹ ದೂರದೃಷ್ಟಿಯಿಲ್ಲದ ಕ್ರಮ ಕೈಗೊಳ್ಳಬೇಡಿ. ಪ್ರತಿ ಕುಟುಂಬಕ್ಕೆ ಆರೋಗ್ಯದ ರಕ್ಷಣೆಗೆ ಮುಂದಾಗಿ ಎಂದು ಒತ್ತಾಯಿಸಿದ್ದಾರೆ.

ಕಳೆದ ಮಂಗಳವಾರ ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲಾಕ್ ಡೌನ್ ಘೋಷಿಸುವಂತೆ ನಾನು ಸರ್ಕಾರಕ್ಕೆ ಸಲಹೆ ನೀಡಿದ್ದೆ. ಅಂದು ನನ್ನ ಸಲಹೆಯನ್ನು ತಳ್ಳಿ ಹಾಕಲಾಗಿತ್ತು. ಆದರೆ, ಇಂದು ಏಕಾಏಕಿ ನಿಯಮಗಳನ್ನು ಬದಲಿಸಿ, ಪೊಲೀಸ್ ಅಧಿಕಾರಿಗಳ ಮೂಲಕ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತಿರುವುದು ಖಂಡಿನೀಯ ಎಂದು ಕುಮಾರಸ್ವಾಮಿಗಳು ವಾಗ್ದಾಳಿ ನಡೆಸಿದ್ದಾರೆ.

ಟಾಪ್ ನ್ಯೂಸ್

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Peetabail-Naxal-encounter-Vikram

Encounter: ನಕ್ಸಲ್‌ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್‌ ಮಾರುವೇಷ’!

Naxaliam-End

Naxal Activity: ರಾಜ್ಯದಲ್ಲಿ ನಕ್ಸಲ್‌ ಚಳವಳಿ ಅಂತ್ಯಗೊಂಡೀತೇ?

Rajana–Chelva

Debt Reduction: ನಬಾರ್ಡ್‌ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

17

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.