ಫೇಸ್ಬುಕ್ನಲ್ಲಿ ಎಚ್ಡಿಕೆ ನಂ. 1
Team Udayavani, Sep 27, 2017, 8:51 AM IST
ಬೆಂಗಳೂರು: ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಮುಖವಾಗಿರುವ ಫೇಸ್ಬುಕ್ ಬಳಸುವ ರಾಜಕಾರಣಿಗಳ ಪೈಕಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ಫೇಸ್ಬುಕ್ ಪೇಜ್ ಹೊರತುಪಡಿಸಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಸಂಬಂಧಿಸಿದ ಮೂರು ಫೇಸ್ಬುಕ್ ಪೇಜ್ಗಳನ್ನು ನಿರ್ವಹಣೆ ಮಾಡಲಾ ಗುತ್ತಿದ್ದು, ನಾಲ್ಕು ಪೇಜ್ಗಳಲ್ಲಿ 4 ಲಕ್ಷಕ್ಕೂ ಹೆಚ್ಚು ಹಿಂಬಾಲಕರನ್ನು ಹೊಂದಿ ಅಗ್ರಸ್ಥಾನದಲ್ಲಿದ್ದಾರೆ. ವಿಶೇಷ ವೆಂದರೆ ಒಬ್ಬ ಮುಖ್ಯಮಂತ್ರಿ ಅಭ್ಯರ್ಥಿ ಪರವಾಗಿ ಫೇಸ್ಬುಕ್ನಲ್ಲಿ ಇಷ್ಟೊಂದು ಪೇಜ್ಗಳಿರುವುದು ಕೂಡ ರಾಜ್ಯದಲ್ಲಿ ಪ್ರಥಮ.
ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ಫೇಸ್ಬುಕ್ ಪೇಜ್ಗೆ 1.56 ಲಕ್ಷ ಹಿಂಬಾಲಕರಿದ್ದಾರೆ. ಅವರ ನಂತರದ ಸ್ಥಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿದ್ದು, ಅವರ ಫೇಸ್ಬುಕ್ ಪೇಜ್ಗೆ 1.36 ಲಕ್ಷ ಹಿಂಬಾಲಕರಿ ದ್ದಾರೆ. ಇನ್ನು ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದ ಕುಮಾರಸ್ವಾಮಿ ಫಾರ್ ಸಿಎಂ ಪೇಜ್ಗೆ 1.34 ಲಕ್ಷ, ನಮ್ಮ ಎಚ್ಡಿಕೆ ಪೇಜ್ಗೆ 64,904 ಹಾಗೂ ಕುಮಾರಸ್ವಾಮಿ ವರ್ಲ್ವೈಡ್ ಫ್ಯಾನ್ಸ್ ಪೇಜ್ಗೆ 49366 ಹಿಂಬಾಲಕರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.