ಖಾಸಗಿ ಆಸ್ಪತ್ರೆ ವೈದ್ಯರಿಗೆ ಎಚ್‌1ಎನ್‌1

Team Udayavani, Mar 1, 2020, 3:06 AM IST

khasagi

ಬೆಂಗಳೂರು: ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರಿಗೆ ಎಚ್‌1ಎನ್‌1 ಸೋಂಕು ತಗುಲಿದೆ. ಬನಶಂಕರಿ 1ನೇ ಹಂತದ ಮೈಸೂರ್‌ ಬ್ಯಾಂಕ್‌ ಕಾಲೋನಿ ಪ್ರಶಾಂತ್‌ ಆಸ್ಪತ್ರೆಯಲ್ಲಿ ಇತ್ತೀಚೆಗೆ 8ಕ್ಕೂ ಹೆಚ್ಚು ಎಚ್‌1ಎನ್‌1 ಪ್ರಕರಣ ವರದಿಯಾಗಿವೆ. ಅದೇ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆ ಮುಖ್ಯಸ್ಥ ಡಾ.ಮೋಹನ್‌, ಆಸ್ಪತ್ರೆಯಲ್ಲಿ ಇತ್ತೀಚೆಗೆ ಎಚ್‌1ಎನ್‌1 ಸೋಂಕಿತ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪ್ರತಿ ವರ್ಷ ಆಸ್ಪತ್ರೆಯ ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಗೆ ಲಸಿಕೆ ಹಾಕಿಸಲಾಗುತ್ತದೆ. ಸೋಂಕು ತಗುಲಿರುವ ವೈದ್ಯರು ಆಸ್ಪತ್ರೆಗೆ ಕನ್ಸಲ್ಟೆಂಟ್‌ ಆಗಿ ಸೇವೆ ನೀಡುತ್ತಿದ್ದರಿಂದ ಲಸಿಕೆ ಹಾಕಿಸಿಕೊಂಡಿರಲಿಲ್ಲ. ಇದೀಗ ಅವರಿಗೆ ಸೋಂಕು ತಗುಲಿದೆ.

ಆಸ್ಪತ್ರೆಯಲ್ಲಿ ಈವರೆಗೂ ಎಚ್‌1ಎನ್‌1ಗೆ ಚಿಕಿತ್ಸೆ ಪಡೆದವರು ಗುಣಮುಖ ರಾಗಿ ಮನೆಗೆ ತೆರಳಿದ್ದಾರೆ. ಸೋಂಕಿತ ವೈದ್ಯರಿಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಕುರಿತು ರೋಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯಲು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸೋಂಕು ಹೆಚ್ಚಳ: ರಾಜ್ಯದಲ್ಲಿ ಎಚ್‌1ಎನ್‌1 ಸೋಂಕು ಪ್ರಕರಣ ಹೆಚ್ಚುತ್ತಿದ್ದು, ವರ್ಷಾರಂಭದಿಂದ 220 ಮಂದಿಗೆ ಸೋಂಕು ತಗುಲಿ ಆ ಪೈಕಿ ಮೂವರು ಮೃತಪಟ್ಟಿದ್ದಾರೆ. ಈವರೆಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ 87, ಉಡುಪಿಯಲ್ಲಿ 50, ದಕ್ಷಿಣ ಕನ್ನಡದಲ್ಲಿ 15, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 28, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ 7, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 7 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ದಾವಣಗೆರೆ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

2(1

Punjalkatte: ವಾಮದಪದವು-ವೇಣೂರು ಸಂಪರ್ಕ ಇನ್ನೂ ದೂರ!

Neelavanti Movie: ಹಾರರ್‌ ನೀಲವಂತಿ

Neelavanti Movie: ಹಾರರ್‌ ನೀಲವಂತಿ

1(1

Savanur: ಸರಕಾರಿ ಶಾಲೆಯ 2 ಎಕ್ರೆ ಜಾಗ ಅಡಿಕೆ ತೋಟ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.