ಎಚ್ಎಎಲ್ ರಸ್ತೆ 2 ಕಿ.ಮೀ ಫುಟ್ಪಾತ್ ಒತ್ತುವರಿ ಮುಕ್ತ
Team Udayavani, Feb 2, 2019, 1:53 AM IST
ಬೆಂಗಳೂರು: ಮಹದೇವಪುರ ವಲಯದ ಎಚ್ಎಎಲ್ ರಸ್ತೆಯಲ್ಲಿ ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ಪಾಲಿಕೆ ಅಧಿಕಾರಿಗಳು, 18 ಮಳಿಗೆಗಳನ್ನು ತೆರವುಗೊಳಿಸಿದ್ದಾರೆ.
ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ಆದೇಶದಂತೆ ಈಗಾಗಲೇ ನಗರದಾದ್ಯಂತ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಶುಕ್ರವಾರ ಎಚ್ಎಎಲ್ ರಸ್ತೆಯ ಸುಮಾರು 2 ಕಿ.ಮೀ. ಮಾರ್ಗದಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ. ಸಹಾಯಕ ಕಾರ್ಯಪಾಲಕ ಅಭಿಯಂತರ ನಾಗಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಹಳೆ ವಿಮಾನ ನಿಲ್ದಾಣ ರಸ್ತೆಯ ಹೆಲಿಕಾಪ್ಟರ್ ವಿಭಾಗದಿಂದ ಯಮಲೂರು ಜಂಕ್ಷನ್ವರೆಗಿನ ರಸ್ತೆಯ ಎರಡೂ ಬದಿ ಒತ್ತುವರಿ ತೆರವು ಮಾಡಲಾಗಿದೆ. ಫುಟ್ಪಾತ್ನಲ್ಲಿ ಮತ್ತೆ ವ್ಯಾಪಾರ ನಡೆಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Lawyer Jagadish: ಮತ್ತೆ ಬಿಗ್ ಬಾಸ್ಗೆ ಕಾರ್ಯಕ್ರಮಕ್ಕೆ ಲಾಯರ್ ಜಗದೀಶ್ ಎಂಟ್ರಿ..!
Bengaluru: 54 ಎಂಜಿನಿಯರಿಂಗ್ ಸೀಟ್ ಬ್ಲಾಕ್: ಕೆಇಎ ಶಂಕೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.