Muda scam: 3 ಬಾರಿ ನೋಟಿಸ್‌ ಕೊಟ್ಟರೂ ಉತ್ತರ ಬಾರದ್ದಕ್ಕೆ ಇ.ಡಿ.ದಾಳಿ

Team Udayavani, Oct 19, 2024, 12:26 AM IST

Muda scam: 3 ಬಾರಿ ನೋಟಿಸ್‌ ಕೊಟ್ಟರೂ ಉತ್ತರ ಬಾರದ್ದಕ್ಕೆ ಇ.ಡಿ.ದಾಳಿ

ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ದಾಖಲೆಗಳನ್ನು ನೀಡುವಂತೆ 3 ಬಾರಿ ನೋಟಿಸ್‌ ನೀಡಿದರೂ ಯಾವುದೇ ಉತ್ತರ ಬಾರದ ಕಾರಣ ಜಾರಿನಿರ್ದೇಶನಾಲಯ ದಾಳಿ ನಡೆಸಿದೆ. ಇದರಲ್ಲಿ ತಪ್ಪೇನಿದೆ? ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಅಲ್ಲಿನ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದೆ, ನಿವೇಶನ ವಾಪಸ್‌ ಮಾಡಲಾಗಿದೆ. ಈ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಸಂಚು ಮಾಡಿದೆ. ಇತ್ತ ಲೋಕಾಯುಕ್ತ ತನಿಖೆ ಆರಂಭವಾದರೂ ಅವರ ತನಿಖೆ ಮೇಲೆ ನಮಗೆ ಅನುಮಾನ ಇದೆ. ಲೋಕಾಯುಕ್ತದವರು ಯಾರನ್ನೂ ಕರೆದು ವಿಚಾರಣೆ ಮಾಡಲೇ ಇಲ್ಲ. ಈ ಪ್ರಕರಣವನ್ನು ಸಿಬಿಐಗೆ ಕೊಡಲಿ ಎಂದರು. ಮುಡಾ ಪ್ರಕರಣ ಮುಚ್ಚಿ ಹಾಕುವಲ್ಲಿ ಲೋಕಾಯುಕ್ತ ಪೊಲೀಸರೂ ಶಾಮೀಲಾಗಿದ್ದಾರೆ.

ಇಡಿ ದಾಳಿಯಾಗಿದೆ, ಈ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಇ.ಡಿ. ತನಿಖೆಗೆ ಬೈರತಿ ಸುರೇಶ್‌ ತಂದ ಕಡತಗಳನ್ನು ಒಪ್ಪಿಸಬೇಕು. ಸಿದ್ದರಾಮಯ್ಯ, ಬೈರತಿ ಸುರೇಶ್‌ ರಾಜೀನಾಮೆ ಕೊಡಬೇಕು. ಇಲ್ಲದೇ ಹೋದರೆ ಇಡಿಯವರು ಸಿಎಂ ಅವರನ್ನು ಬಂಧಿಸಬೇಕು ಎಂದರು.

ಟಾಪ್ ನ್ಯೂಸ್

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!

CCB Police: ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.