Hassan; ನೀರಿಗಾಗಿ ಪ್ರತಿಭಟನೆ ನಡೆಸಿದ ಜೆಡಿಎಸ್: ಎಚ್ಚರಿಕೆ
ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ಮತ್ತು ಶಾಸಕರು ಭಾಗಿ
Team Udayavani, Mar 14, 2024, 5:45 PM IST
ಹಾಸನ: ಹೇಮಾವತಿ ಜಲಾಶಯದಿಂದ ಹಾಸನ ಜಿಲ್ಲೆಯ ಜನ – ಜಾನುವಾರುಗಳಿಗೆ ಕುಡಿಯುವ ನೀರು ಬಿಡದೆ ತುಮಕೂರು ಜಿಲ್ಲೆಗೆ ಮಾತ್ರ 2 ಟಿಎಂಸಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಹಾಸನ ಮತ್ತು ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚನ್ನರಾಯಪಟ್ಟಣ ಸಮೀಪದ ಆಲಗೊಂಡನಹಳ್ಳಿ ಏತ ನೀರಾವರಿ ಯೋಜನೆ ಬಳಿ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಹಾಸನ ಜಿಲ್ಲಾಧಿಕಾರಿ ಕಚೇರಿ ಬಳಿ ಪಕ್ಷದ ಮುಖಂಡರು , ಶಾಸಕರಾದ ಎಚ್.ಡಿ.ರೇವಣ್ಣ, ಸಿ.ಎನ್.ಬಾಲಕೃಷ್ಣ, ಎಚ್ ಪಿ .ಸ್ವರೂಪ್, ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಧರಣಿ ನಡೆಸಿದರು.
ಶುಕ್ರವಾರ ಸಂಜೆ 5 ಗಂಟೆಯೊಳಗೆ ಹಾಸನ ಜಿಲ್ಲೆಯ ಕೆರೆಗಳಿಗೂ ನೀರು ಹರಿಸಲು ಮುಂದಾಗದಿದ್ದರೆ ನಾಲೆಯ ತೂಬುಗಳನ್ನು ತೆರೆದು ನೀರು ಹರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.