Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ
Team Udayavani, Apr 28, 2024, 6:50 AM IST
ಬೆಂಗಳೂರು: ಚುನಾವಣೆ ವೇಳೆ ವೈರಲ್ ಆಗಿದ್ದ ಹಾಸನ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ಸರಕಾರ ತೀರ್ಮಾನಿಸಿದೆ.
ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದವು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಈ ವೀಡಿಯೋದಲ್ಲಿ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಮಹಿಳಾ ಆಯೋಗ ಸರಕಾರಕ್ಕೆ ಪತ್ರ ಬರೆದಿತ್ತು.
ಪ್ರಭಾವಿ ರಾಜಕಾರಣಿಗಳು ಈ ಪ್ರಕರಣದಲ್ಲಿ ಭಾಗಿ ಯಾಗಿರುವ ಶಂಕೆ ಇದ್ದು, ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಚಿತ್ರೀಕರಣ ಮಾಡಿದ ವ್ಯಕ್ತಿ ಮತ್ತು ಇದನ್ನು ಬಹಿರಂಗಪಡಿಸಿದವರ ವಿರುದ್ಧ ತನಿಖೆ ನಡೆಸಬೇಕೆಂದು ಆಯೋಗ ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ ಸರಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.