ಕಾನೂನು ಸುವ್ಯವಸ್ಥೆ ಎಲ್ಲಿದೆ, ಎಲ್ಲೋಯ್ತು ಆ ವೀರಾವೇಷ! ಎಚ್ ಡಿಕೆ


Team Udayavani, Feb 10, 2017, 1:34 PM IST

Veera.jpg

ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಬದುಕೋದೆ ಕಷ್ಟ ಎಂಬ ಪರಿಸ್ಥಿತಿ ಎದುರಾಗಿದೆ. ಹಾಡಹಗಲೇ ನಗರದಲ್ಲಿ ಮಚ್ಚು, ಲಾಂಗ್ ಹೊರಬರುತ್ತವೆ. ಹಾಗಾದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿದೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಶುಕ್ರವಾರ ವಿಧಾನಸಭೆ ಕಲಾಪದಲ್ಲಿ ನಡೆಯಿತು.

ಕಲಾಪದಲ್ಲಿ ಚರ್ಚೆ ವೇಳೆ ಮಾತನಾಡಿದ ಅವರು, ಯಮಲೂರಿನಲ್ಲಿ ಅಮಾಯಕರ ಮೇಲೆ ದೌರ್ಜನ್ಯ ನಡೆದಿದೆ. ಈಗಾಗಲೇ 80, 90 ಜನರ ಗಡಿಪಾರಿಗೆ ಆದೇಶ ನೀಡಿದ್ದೀರಿ. ರೈತರ ಮೇಲೆ ಯಾಕೆ ಕ್ರಮ ಕೈಗೊಳ್ಳುತ್ತೀರಿ ಎಂದರು. ನಾವು ಆ ಸಂದರ್ಭದಲ್ಲಿ ಬೆಂಕಿ ಹಚ್ಚಬಹುದಿತ್ತು. ಹಾಗಿದ್ದರೆ ಮಹದಾಯಿ ವಿಚಾರದ ಸಂದರ್ಭದಲ್ಲೇ ಹಾಗೆ ಮಾಡಬಹುದಿತ್ತು. ಆದರೆ ನಮಗೆ ರೈತರು ಹಾಗೂ ಜನಪರ ಕಾಳಜಿ ಇದೆ. ಅದಕ್ಕಾಗಿಯೇ ಸಹಕಾರ ನೀಡಿದ್ದೇವು ಎಂದು ಕುಮಾರಸ್ವಾಮಿ ಹೇಳಿದರು.

ಎಲ್ಲಿ ಹೋಯ್ತು ನಿಮ್ಮ ವೀರಾವೇಷ!
ಸ್ಪೀಕರ್ ಸ್ಥಾನದಲ್ಲಿ ಕುಳಿತಿದ್ದಾಗ ಕಾಗೋಡು ತಿಮ್ಮಪ್ಪನವರು ಸರ್ಕಾರವನ್ನು ಕಟುವಾಗಿ ಟೀಕಿಸುತ್ತಿದ್ದರು. ಶ್ಯಾಮ್ ಭಟ್ ನೇಮಕಕ್ಕೆ ಸ್ಪೀಕರ್ ಆಗಿದ್ದಾಗ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಸಚಿವರಾದ ಮೇಲೆ ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿದರೂ ಯಾಕೆ ವಿರೋಧ ವ್ಯಕ್ತಪಡಿಸಲಿಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ರಮೇಶ್ ಕುಮಾರ್ ಅವರು ಕೂಡಾ ಅಧಿಕಾರ ಸಿಕ್ಕಿದರೆ ತಾಕತ್ತು ತೋರಿಸುವೆ ಎಂದಿದ್ದರು, ಆದರೆ ಸಚಿವರಾದ ಮೇಲೆ ರಮೇಶ್ ಕುಮಾರ್ ಅವರ ವೀರಾವೇಶ ಎಲ್ಲಿ ಹೋಯ್ತು ಅಂತ ಗೊತ್ತಾಗಿಲ್ಲ ಎಂದು ಕಾಲೆಳೆದರು.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.