![Social–media-Stars](https://www.udayavani.com/wp-content/uploads/2025/02/Social-media-Stars-415x249.jpg)
![Social–media-Stars](https://www.udayavani.com/wp-content/uploads/2025/02/Social-media-Stars-415x249.jpg)
Team Udayavani, Jun 25, 2018, 12:16 PM IST
ಬೆಂಗಳೂರು: ನಾನು ಯಾರ ಹಂಗಿನಲ್ಲೂ ಇಲ್ಲ, ಯಾರ ಅಧಿಕಾರದ ಭಿಕ್ಷೆಯಲ್ಲೂ ಇಲ್ಲ. ಸಾಲಮನ್ನಾ ಮಾಡೋದರಿಂದ ನನಗೇನೂ ಕಮಿಷನ್ ಸಿಗಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ನಡೆದ ಸಹಕಾರಿ ಬ್ಯಾಂಕ್ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಒಂದೊಂದು ಸರ್ಕಾರ ಬಂದಾಗ ಒಂದೊಂದು ನೀತಿ ತರುತ್ತಾರೆ. ಲೋಕಸಭೆ ಚುನಾವಣೆ ನಂತರ ಈ ಸರ್ಕಾರ ಇರೋತ್ತೋ ಇಲ್ಲವೋ ಎಂಬುದಾಗಿ ದೂರುತ್ತಿದ್ದಾರೆ. ಇಂತಹ ಮಾತುಗಳು ಖಂಡಿತಾ ಬೇಡ ಎಂದು ಹೇಳಿದರು.
ನಾನು ಸ್ಮೂತ್ ಗೋಯಿಂಗ್ ಇದ್ದೇನೆ ಎಂದು ಅಧಿಕಾರಿಗಳಿಗೆ ಗೊತ್ತು. ನಾನೇನು ಬೇರೆಯವರ ರೀತಿ ದುರಹಂಕಾರ ಅಥವಾ ಗಡಸು ಧ್ವನಿಯಲ್ಲಿ ಮಾತಾಡಲ್ಲ ಎಂದು ಚಾಟಿ ಬೀಸಿದ್ದಾರೆ.
ರೈತರ ಆತ್ಮಹತ್ಯೆಗೂ, ಸಾಲಮನ್ನಾಕ್ಕೂ ಸಂಬಂಧವಿಲ್ಲ ಎಂಬ ವರದಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಆದರೆ ಸಾಲಮನ್ನಾದಿಂದ ರೈತರಿಗೆ ಅನುಕೂಲವಾಗಬೇಕು ಎಂಬುದು ನನ್ನ ಕಾಳಜಿ ಎಂದು ಹೇಳಿದರು.
Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್.ರಾಜಣ್ಣ ಸಡ್ಡು!
ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು
Tragedy: ಡೆ *ತ್‌ನೋಟ್ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!
Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!
Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ
Social Media Virals: ಸೋಶಿಯಲ್ ಮೀಡಿಯಾ ತಂದುಕೊಟ್ಟ “ಸ್ಟಾರ್ ಪಟ್ಟ’
Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್.ರಾಜಣ್ಣ ಸಡ್ಡು!
ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು
Tragedy: ಡೆ *ತ್‌ನೋಟ್ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!
Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!
You seem to have an Ad Blocker on.
To continue reading, please turn it off or whitelist Udayavani.