K’taka polls: ಸಿಎಂ ಹುದ್ದೆಯನ್ನು ಜಾತಿಗೆ ಸೀಮಿತ ಮಾಡಬೇಡಿ; ಹೆಚ್.ಡಿ.ಕುಮಾರಸ್ವಾಮಿ

Team Udayavani, Apr 25, 2023, 3:22 PM IST

K’taka polls: ಸಿಎಂ ಹುದ್ದೆಯನ್ನು ಜಾತಿಗೆ ಸೀಮಿತ ಮಾಡಬೇಡಿ; ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್‌.ಡಿ.ದೇವೇಗೌಡ ಹಾಗೂ ಜಿಟಿ.ದೇವೇಗೌಡರಿಗೆ ಮೀಸಲಿದೆ. ಒಕ್ಕಲಿಗರ ಮತ ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆ ಇಲ್ಲ. ಕುಮಾರಸ್ವಾಮಿ ಬೆಂಬಲಿಸಿದ್ದಾರೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡ ಅವರ ಮಾತಿಗೆ ಹೆಚ್‌ಡಿಕೆ ತಿರುಗೇಟು ನೀಡಿದರು.

ನನ್ನ ಹೆಸರು ದುರ್ಬಳಕೆ ಮಾಡಿಕೊಳ್ಳುವುದನ್ನು ಅವರು ನಿಲ್ಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡಗೆ ನಾನ್ಯಾಕೆ ಬೆಂಬಲ ನೀಡಲಿ ? ಒಕ್ಕಲಿಗರು ಸಿದ್ದೇಗೌಡ ಮಾತಿಗೆ ಕಿವಿಗೊಡಬೇಡಿ. ಸುಳ್ಳು ಹೇಳಿಕೊಂಡು ಓಡಾಡುತ್ತಿರುವವರನ್ನು ತಾಯಿ ಚಾಮುಂಡೇಶ್ವರಿ ‌ನೋಡಿಕೊಳ್ಳುತ್ತಾಳೆ. ಜಿ.ಟಿ.ದೇವೇಗೌಡ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದರೆ, ರಿವರ್ಸ್ ಗೇರ್ ಸರ್ಕಾರ ಆಗುತ್ತದೆ: ಅಮಿತ್‌ ಶಾ ವಾಗ್ದಾಳಿ

ಲಿಂಗಾಯತ ಸಿಎಂ ಹೇಳಿಕೆ ವಿಚಾರ‌ಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಸಮುದಾಯದ ಪ್ರತಿನಿಧಿ ಅಲ್ಲ, ನಾಡಿನ ಪ್ರತಿನಿಧಿ. ಸಿಎಂ ಹುದ್ದೆಯನ್ನು ಜಾತಿಗೆ ಸೀಮಿತ ಮಾಡಬೇಡಿ. ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯ ಪಕ್ಷಗಳು ನಾಯಕರನ್ನು ಆಯ್ಕೆ ಮಾಡುತ್ತವೆ. ಆದರೆ ನಾಡಿನ ಹಿತದೃಷ್ಟಿ ಇಟ್ಟುಕೊಂಡು ಸಿಎಂ ಕೆಲಸ ಮಾಡಬೇಕು. ಆ ಸಮುದಾಯದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯೂ ಸರಿಯಲ್ಲ. ಅವರು ಒಬ್ಬ ಅನುಭವಿ ರಾಜಕಾರಣಿ. ಅಂಥವರ ಬಾಯಲ್ಲಿ ಆ ಮಾತು ಯಾಕೆ ಬಂತು ಅಂತ ಗೊತ್ತಿಲ್ಲ. ಯಾವ ಅರ್ಥದಲ್ಲಿ ಆ ಮಾತು ಹೇಳಿದ್ದರೋ ಗೊತ್ತಿಲ್ಲ. ಬಹುಶಃ ಕಾಂಗ್ರೆಸ್ ಮುಗಿಸಬೇಕು ಅಂತ ಆ ರೀತಿ ಹೇಳಿರಬಹುದು. ಭ್ರಷ್ಟಾಚಾರ ವಿಚಾರ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ ಎಂದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.