ಎಸ್‌ಐಟಿ ಉಲ್ಲೇಖೀಸಿರುವ ಕಾನೂನುಬದ್ಧ ನಿಯಮಗಳು ಸಿಎಂ ಗಮನಕ್ಕೆ ಬಂದಿಲ್ಲವೇ?‌: ಎಚ್‌ಡಿಕೆ


Team Udayavani, May 25, 2024, 8:33 PM IST

11

ಬೆಂಗಳೂರು: ನೊಂದ ಮಹಿಳೆಯರ ವೀಡಿಯೋಗಳನ್ನು ಹಂಚುವುದು ಅಪರಾಧ ಎಂದು ಯಾವ ಸೆಕ್ಷನ್‌ನಲ್ಲಿ ಹೇಳಿದ್ದಾರೆ ಎಂದು 1ನೇ ಕ್ಲಾಸ್‌ ಮಗುವಿನಂತೆ ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ. ಅವರದ್ದೇ ಸರಕಾರದ ಅಧೀನದಲ್ಲಿರುವ, ಅವರೇ ಆದೇಶಿಸಿ ರಚಿಸಿರುವ ವಿಶೇಷ ತನಿಖಾ ತಂಡ ಹೊರಡಿಸಿರುವ ಪತ್ರಿಕಾ ಪ್ರಕಟನೆಯಲ್ಲಿ ಉಲ್ಲೇಖೀಸಿರುವ  ಕಾನೂನುಬದ್ಧ ನಿಯಮಗಳು  ಸಾಕ್ಷಾತ್‌ ಸಿಎಂ ಗಮನಕ್ಕೆ ಬಂದಿಲ್ಲವೇ? ತಾವು ಸರಕಾರ  ನಡೆಸುತ್ತಿರುವಿರೋ ಅಥವಾ ವಿಧಾನಸೌಧವನ್ನು ಟೈಮ್‌ ಪಾಸ್‌ ಕ್ಲಬ್‌ ಮಾಡಿಕೊಂಡಿರುವಿರೋ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಂಡಿದ್ದಾರೆ.

ಅಶ್ಲೀಲ ವೀಡಿಯೋಗಳನ್ನು ವೈರಲ್‌ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯ ಅವರಿಗೆ “ಎಕ್ಸ್‌’ ಖಾತೆಯಲ್ಲಿ ತಿರುಗೇಟು ನೀಡಿರುವ ಕುಮಾರಸ್ವಾಮಿ, ಅಶ್ಲೀಲ ವೀಡಿಯೋ ಹಂಚಿಕೆ ಅಪರಾಧ ಎಂದು ಅಪರಾಧ ದಂಡ ಸಂಹಿತೆಯ ಸೆಕ್ಷನ್‌ನ ಮೂಲಕ ಉಲ್ಲೇಖೀಸಿರುವ ಎಸ್‌ಐಟಿಯ ಪತ್ರಿಕಾ ಹೇಳಿಕೆಯನ್ನು ಲಗತ್ತಿಸಿದ್ದಾರೆ. ಮುಖ್ಯಮಂತ್ರಿಗಳು ಸ್ವಯಂಘೋಷಿತ ಸಂವಿಧಾನ ತಜ್ಞರು. ಪ್ರ(ಕು)ಖ್ಯಾತ ಮಾಜಿ ವಕೀಲರು. ನಿಮಗೆ ಈ ಪರಿ ಅಜ್ಞಾನವೇ ಎನ್ನುವುದು ನನಗೆ ಸೋಜಿಗ. ಮಾತೆತ್ತಿದರೆ  “ನಾನು ವಕಾಲತ್ತು ಮಾಡುತ್ತಿದ್ದೆ. ಸುಮ್ನೆ ಕೂತ್ಕೊಳ್ಳಿ’ ಎಂದು ಎಲ್ಲರ ಬಾಯಿ ಮುಚ್ಚಿಸುತ್ತಿದ್ದ ತಾವು, ಈಗ ನೀವೇ ಬಾಯಿ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ!

ನಿಮ್ಮನ್ನು ಅಪಮಾನಿಸುತ್ತಿದ್ದೇನೆ ಎಂದು ಅನ್ಯತಾ ಭಾವಿಸಬೇಡಿ. ವಯಸ್ಸಿನಲ್ಲಿ ಹಿರಿಯರು, ಹೆಚ್ಚು ಅನುಭಸ್ಥರು ನೀವು. ಆದರೆ, ಪೆನ್‌ ಡ್ರೈವ್‌ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪ್ರಶ್ನಾರ್ಹ. ಅಮಾಯಕ ಹೆಣ್ಮಕ್ಕಳ ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್‌ ಅನ್ನು ಪಕ್ಕದÇÉೇ ಕೂರಿಸಿಕೊಂಡು ಮಾತನಾಡುತ್ತಿದ್ದೀರಿ. ಸಂವಿಧಾನಬದ್ಧವಾಗಿ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿ ಸಂವಿಧಾನ ದ್ರೋಹಿ ಕೃತ್ಯ ಎಸಗಿರುವ ವ್ಯಕ್ತಿ ನಿಮ್ಮ ಸಂಪುಟದಲ್ಲಿ ಉಪ ಮುಖ್ಯಮಂತ್ರಿ. ಇದಕ್ಕಿಂತ ನಿರ್ಲಜ್ಜತೆ ಉಂಟೇ? ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿತೂರಿ ಸಚಿವ ಸಂಪುಟ:

ನೀವು, ನಿಮ್ಮ ಇಡೀ ಕಾಂಗ್ರೆಸ್‌ ಪಕ್ಷ ಡಿ. ಕೆ. ಶಿವು ರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದೀರಿ. ನಿಮ್ಮ ಇಡೀ ಕ್ಯಾಬಿನೆಟ್‌ ಆ ವ್ಯಕ್ತಿಯ ಹಿತಾಸಕ್ತಿಗಾಗಿ, ಆತ ರೂಪಿಸಿರುವ ಒಳಸಂಚಿನಲ್ಲಿ ಭಾಗಿಯಾಗಿದೆ. ನಿಮ್ಮದು ಕರ್ನಾಟಕ ಸಚಿವ ಸಂಪುವಟವಲ್ಲ, ಅದು ಪಿತೂರಿಯ ಸಚಿವ ಸಂಪುಟ ಎಂದು ಕುಮಾರಸ್ವಾಮಿ ಆರೋಪಿಸಿದರು.

 

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.