HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ
ಗ್ಯಾಸ್ಟ್ರಿಕ್ ಕಾರಣ ಅನಾರೋಗ್ಯ ಸಾಧ್ಯತೆ
Team Udayavani, May 8, 2024, 12:09 AM IST
ಬೆಂಗಳೂರು: ಎಸ್ಐಟಿ ವಶದಲ್ಲಿರುವ ಎಚ್.ಡಿ. ರೇವಣ್ಣ ಅವರಿಗೆ ಹೊಟ್ಟೆನೋವು, ಎದೆ ಉರಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಮೊದಲು ಅವರನ್ನು ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಯಿತು. ಅಲ್ಲಿ ವೈದ್ಯರು ಮೊದಲು ಬಿಪಿ, ಶುಗರ್ ಹಾಗೂ ಇಸಿಜಿ ತಪಾಸಣೆ ನಡೆಸಿದರು. ಇವೆಲ್ಲವೂ ಸಹಜವಾಗಿತ್ತು. ವೈದ್ಯರ ಶಿಫಾರಸಿನ ಮೇರೆಗೆ ಹೆಚ್ಚಿನ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗ್ಯಾಸ್ಟ್ರಿಕ್ ಹಿನ್ನೆಲೆಯಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋ ಎಂಟರಾಲಜಿಸ್ಟ್ ಬಳಿ ಪರೀಕ್ಷಿಸಲಾಗಿದೆ. ಆಸ್ಪತ್ರೆಗೆ ದಾಖಲಿಸುವ ಅಗತ್ಯ ಇದೆ ಎಂದು ವೈದ್ಯರು ಸೂಚಿಸಿದರೆ ಆ ಬಗ್ಗೆ ಎಸ್ಐಟಿ ಅಧಿಕಾರಿಗಳು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Rohit Sharma: ತನುಷ್ ಲಯವೇ ಭಾರತ ಟೆಸ್ಟ್ಗೆ ಆಯ್ಕೆಗೆ ಕಾರಣ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.