![1-qe](https://www.udayavani.com/wp-content/uploads/2024/07/1-qe-415x241.jpg)
HD Revanna ಕಾಲವೇ ಎಲ್ಲವನ್ನೂ ಶೀಘ್ರವೇ ನಿರ್ಧಾರ ಮಾಡುತ್ತದೆ
Team Udayavani, Jun 28, 2024, 11:23 PM IST
![HD Revanna ಕಾಲವೇ ಎಲ್ಲವನ್ನೂ ಶೀಘ್ರವೇ ನಿರ್ಧಾರ ಮಾಡುತ್ತದೆ](https://www.udayavani.com/wp-content/uploads/2024/06/hd-re-620x413.jpg)
ಬೆಂಗಳೂರು: ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಅವರ ಬಂಧನದ ಬಗ್ಗೆ ಈಗ ನಾನೇನೂ ಮಾತನಾಡುವುದಿಲ್ಲ. ಶೀಘ್ರ ಕಾಲವೇ ಎಲ್ಲವನ್ನೂ ನಿರ್ಧರಿ ಸುತ್ತದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತ ನಾಡಿ, ಅವರಿಬ್ಬರ ಬಂಧನದ ಬಗ್ಗೆ ನಾನು ಈಗ ಏನು ಹೇಳುವುದಿಲ್ಲ. ಯಾರೇ ತಪ್ಪು ಮಾಡಿದ್ದರೂ ಕಾನೂನು ಇದೆ. ನಾನು ಯಾರ ಪರ ವಹಿಸಿಕೊಳ್ಳಲು ಹೋಗುವುದಿಲ್ಲ. ಕಾನೂನಿನ ಬಗ್ಗೆ ನನಗೆ ಗೌರವ ಇದೆ. ನ್ಯಾಯಾಂಗದ ಮೇಲೆ ಗೌರವ ಇದೆ. ದೇವರ ಬಗ್ಗೆ ನನಗೆ ನಂಬಿಕೆ ಇದೆ. ನನ್ನ ಮಗ ತಪ್ಪು ಮಾಡಿದ್ದರೆ ಕ್ರಮ ತೆಗೆದುಕೊಳ್ಳಲಿ ಎಂದರು.
ಮಾಜಿ ಶಾಸಕ ಪ್ರೀತಂ ಗೌಡಗೆ ಎಸ್ಐಟಿ ನೋಟಿಸ್ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರೇವಣ್ಣ, ಅವರೆಲ್ಲ ದೊಡ್ಡವರಿದ್ದಾರೆ. ನಾನು ಅವರ ಬಗ್ಗೆ ಮಾತನಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
![1-qe](https://www.udayavani.com/wp-content/uploads/2024/07/1-qe-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
![Udayavani exclusive interview of KN Rajanna](https://www.udayavani.com/wp-content/uploads/2024/07/N-Rajanna-150x83.jpg)
ಡಿಕೆಶಿ ಕಾಂಗ್ರೆಸ್ಗೆ ಕಾಲಿಡುವ ಮೊದಲೇ ನೋಟಿಸ್, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ
![CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ](https://www.udayavani.com/wp-content/uploads/2024/07/SIDDA-150x84.jpg)
CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ
![KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು](https://www.udayavani.com/wp-content/uploads/2024/07/kmf-6-copy-150x94.jpg)
KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು
MUST WATCH
ಹೊಸ ಸೇರ್ಪಡೆ
![1-qe](https://www.udayavani.com/wp-content/uploads/2024/07/1-qe-150x87.jpg)
Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
![Barbados](https://www.udayavani.com/wp-content/uploads/2024/07/huricanbe-150x83.jpg)
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
![Court-Symbol](https://www.udayavani.com/wp-content/uploads/2024/07/Court-Symbol-1-150x90.jpg)
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
![Agriculture-Tracator](https://www.udayavani.com/wp-content/uploads/2024/07/Agriculture-Tracator-150x90.jpg)
Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.