Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
ಪರಪ್ಪನ ಅಗ್ರಹಾರಕ್ಕೆ ಶಿಫ್ಟ್.. ಕಣ್ಣೀರಿಟ್ಟು ಹೊರಬಂದ ಜೆಡಿಎಸ್ ನಾಯಕ
Team Udayavani, May 8, 2024, 3:45 PM IST
ಬೆಂಗಳೂರು: ಮಹಿಳೆಯನ್ನು ಅಪಹರಣಗೈದ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ನಾಯಕ, ಶಾಸಕ ಎಚ್.ಡಿ.ರೇವಣ್ಣ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 14ರವರೆಗೆ ವಿಸ್ತರಣೆ ಮಾಡಲಾಗಿದೆ.
ರೇವಣ್ಣ ಅವರನ್ನು ಮೇ 4 ರಂದು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರ ಎಸ್ ಐಟಿ ಕಸ್ಟಡಿ ಬುಧವಾರ ಅಂತ್ಯವಾದ ಹಿನ್ನಲೆಯಲ್ಲಿ 17 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯ 7 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.
ರೇವಣ್ಣ ಅವರನ್ನು ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ತಿಳಿದು ಬಂದಿದೆ. ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ರೇವಣ್ಣ ಅವರು ಕೋರ್ಟ್ ಹಾಲ್ ನಿಂದ ಹೊರ ಬರುವ ವೇಳೆ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.