ಪ್ರತೀಕೂಲ ಹವಾಮಾನ : ಎಚ್‌ಡಿಡಿ ಅಮರನಾಥ ಯಾತ್ರೆ ರದ್ದು
Team Udayavani, Jul 24, 2018, 1:37 PM IST
ಬೆಂಗಳೂರು: ಜಮ್ಮು ಪ್ರಾಂತ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದ ನಾಳೆ ಆರಂಭವಾಗಬೇಕಿದ್ದ ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕುಟುಂಬ ಸದಸ್ಯರೊಂದಿಗಿನ ಅಮರನಾಥ ಯಾತ್ರೆ ರದ್ದಾಗಿದೆ.
ಎಚ್‌ಡಿಡಿ ಅವರು ಪತ್ನಿ ಚೆನ್ನಮ್ಮ, ಪುತ್ರ ಸಚಿವ ಎಚ್.ಡಿ.ರೇವಣ್ಣ ,ಸೊಸೆ ಭವಾನಿ ಮತ್ತು ಮೊಮ್ಮಕ್ಕಳೊಂದಿಗೆ ಯಾತ್ರೆಗೆ ಹೊರಟಿದ್ದರು. ಬುಧವಾರ ಯಾತ್ರೆ ಆರಂಭವಾಗಬೇಕಿತ್ತು.
ಗ್ರಹಣ ದೋಷ ಪರಿಹಾರಕ್ಕಾಗಿ ಗುಹಾಂತರ ದೇಗುಲಕ್ಕೆ ಯಾತ್ರೆ ಹೊರಟಿದ್ದರು ಎಂದು ತಿಳಿದು ಬಂದಿದ್ದು, ತಿರುಪತಿ ಯಾತ್ರೆಗೂ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ಜುಲೈ28 ಗ್ರಹಣದ ಮರುದಿನ ಗವಿ ಗಂಗಾಧರೇಶ್ವರ ದೇಗುಲದಲ್ಲಿ ವಿಶೇಷ ಹೋಮ ಹವನಗಳನ್ನು ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.