ಪ್ರಧಾನಿ ಮೋದಿಗೆ ಗರ್ವ
Team Udayavani, Feb 10, 2019, 1:47 AM IST
ಹಾಸನ: ಪ್ರಧಾನಿ ಮೋದಿ ಅವರು 5 ವರ್ಷದಲ್ಲೇ ಬಹುದೊಡ್ಡ ಸಾಧನೆ ಮಾಡಿದ್ದೇನೆಂದು ಬೀಗುತ್ತಿದ್ದಾರೆ. ಹಾಗಿದ್ದರೆ, ಹಿಂದೆ ಪ್ರಧಾನಿಯಾಗಿದ್ದವರು ಏನೂ ಮಾಡಿಯೇ ಇಲ್ಲವೇ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೋದಿಯನ್ನು ತರಾಟೆಗೆ ತೆಗೆದುಕೊಂಡರು.
ಹೊಳೆನರಸೀಪುರದಲ್ಲಿ ಮಾತನಾಡಿ, ದೇಶದ ಮೊದಲ ಪ್ರಧಾನಿಯಾಗಿ ನೆಹರೂ ಅವರೂ ಕೊಡುಗೆ ನೀಡಿದ್ದಾರೆ. ಮೋದಿಯವರಿಗೆ ಎಲ್ಲವನ್ನೂ ನಾನೇ ಮಾಡಿದೆ ಎಂಬ ಗರ್ವ ಬೇಡ. ಗರ್ವಭಂಗ ಆಗುತ್ತದೆ. ಮೋದಿಯವರು ನನ್ನನ್ನು ಸೋ ಕಾಲ್ಡ್ ಸನ್‌ಆಫ್ ದಿ ಸಾಯಿಲ್ ಎಂದು ವ್ಯಂಗ್ಯವಾಡುತ್ತಾರೆ. ಮಣ್ಣಿನ ಮಗ ಎಂದು ನಾನು ಘೋಷಿಸಿಕೊಂಡಿಲ್ಲ, ಜನರೇ ನನ್ನನ್ನು ಮಣ್ಣಿನ ಮಗ ಎಂದು ಕರೆದಿದ್ದಾರೆ. ಅದಕ್ಕೆ ವ್ಯಂಗ್ಯ ಬೇಡ ಎಂದರು. ಮುಖ್ಯಮಂತ್ರಿ ಸ್ಥಾನ, ಕುಮಾರ ಸ್ವಾಮಿಗೆ ದೇವರು ಕೊಟ್ಟ ವರ. ಜತೆಗೆ ಶಿಕ್ಷೆಯೂ ಇದೆ. ಅತ್ಯಂತ ನೋವಿನಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂದರು. ಸಂಸತ್ತಿನ ಬಜೆಟ್ ಅಧಿವೇಶನವನ್ನು ಕೇವಲ 9 ದಿನ ನಡೆಸಿದ್ದನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ. ಸಂಸತ್ತಿನಲ್ಲಿ ನನ್ನ ಕೊನೆಯ ಭಾಷಣಕ್ಕೂ ಹೆಚ್ಚು ಸಮಯ ನೀಡಲಿಲ್ಲ. ಸೋಮವಾರ ಸಂಸತ್ತಿಗೆ ಹೋಗುತ್ತೇನೆ. ನಾನು ಏನು ಹೇಳಬೇಕೆಂ ದಿದ್ದೇನೆಯೋ ಅದನ್ನು ಹೇಳುತ್ತೇನೆ ಎಂದು ದೇವೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.