ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಾದ ಎಚ್ಡಿಕೆ
Team Udayavani, Aug 11, 2017, 10:17 AM IST
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಕೆಮ್ಮು ಮತ್ತು ಕಫದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಧರ್ಮಸ್ಥಳದ ಉಜಿರೆಯಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾಣದ ಹಿನ್ನಲೆಯಲ್ಲಿ ಗುರುವಾರ ಸಿಂಗಾಪುರಕ್ಕೆ ತೆರಳಿರುವುದಾಗಿ ವರದಿಯಾಗಿದೆ.
ಉತ್ತರ ಕರ್ನಾಟಕ ಪ್ರವಾಸದ ವೇಳೆ ಅಭಿಮಾನಿಗಳು ಸಿಡಿಸಿದ ಪಟಾಕಿ ಹೊಗೆ ಸೇವನೆಯಿಂದ ಕೆಮ್ಮು ಮತ್ತು ಕಫ ಸಮಸ್ಯೆ ಕಾಣಿಸಿಕೊಂಡಿದ್ದು ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ.
ಹತ್ತಿರದ ಸಂಬಂಧಿ,ಮೈಸೂರು ವಿವಿ ಮಾಜಿ ಕುಲಪತಿ ರಂಗಪ್ಪ ಅವರು ಕುಮಾರ ಸ್ವಾಮಿ ಅವರೊಂದಿಗೆ ಸಿಂಗಾಪುರಕ್ಕೆ ತೆರಳಿದ್ದು, ಭಾನುವಾರ ವಾಪಸಾಗಲಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.