ಓವರ್ ಹೆಡ್ ಟ್ಯಾಂಕ್ʼನಲ್ಲಿ ಮಹಿಳೆ ಶವ ಪತ್ತೆ: ಟ್ಯಾಂಕರ್ ನೀರು ಪೂರೈಸುವಂತೆ ಎಚ್‌ಡಿಕೆ ಸೂಚನೆ
Team Udayavani, Oct 9, 2021, 7:13 PM IST
ಬೆಂಗಳೂರು: ಚನ್ನಪಟ್ಟಣದ ಹೊಸ ಕೋರ್ಟ್ ಹಿಂಭಾಗದಲ್ಲಿರುವ ಓವರ್ ಹೆಡ್ ಟ್ಯಾಂಕ್ʼನಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಸುದ್ದಿ ತಿಳಿದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಮಾತನಾಡಿದ ಕ್ಷೇತ್ರದ ಶಾಸಕರೂ ಆದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಕೂಡಲೇ ಟ್ಯಾಂಕರ್ʼಗಳ ಮೂಲಕ ಜನರಿಗೆ ನೀರು ಪೂರೈಕೆ ಮಾಡುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, “ಈಗಾಗಲೇ ನಾನು ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಅದೇ ರೀತಿ ನಗರಸಭೆ ಅಧಿಕಾರಿಗಳ ಜತೆಗೂ ಮಾತನಾಡಿ, ಜನರ ಕುಡಿಯುವ ಮತ್ತು ದಿನಬಳಕೆ ನೀರಿನ ಪರ್ಯಾಯ ವ್ಯವಸ್ಥೆ ಮಾಡುವಂತೆ ಹೇಳಿದ್ದೇನೆ” ಎಂದರು.
ಓವರ್ ಹೆಡ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಿ, ಆ ನಂತರ ಅದರ ಸ್ವಚ್ಛತೆ ಖಾತರಿಪಡಿಸಿಕೊಂಡ ನಂತರ ಅಧಿಕಾರಿಗಳು ಅಧಿಕೃತವಾಗಿ ಹೇಳುವ ತನಕ ಯಾರೂ ಆ ಟ್ಯಾಂಕಿನ ನೀರನ್ನು ಬಳಸಬಾರದು ಎಂದು ಅವರು ಜನರಲ್ಲಿ ಹೆಚ್‌ಡಿಕೆ ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಚಲಿಸುತ್ತಿದ್ದ ರೈಲಿನಲ್ಲಿ ಪತಿಯ ಎದುರೇ ಮಹಿಳೆಯ ಗ್ಯಾಂಗ್ ರೇಪ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.