ಆರೋಗ್ಯ ಯೋಜನೆ ಶೀಘ್ರ ಜಾರಿ
Team Udayavani, Feb 17, 2018, 8:20 AM IST
ಫೆಬ್ರವರಿ ತಿಂಗಳಲ್ಲಿ “ಆರೋಗ್ಯ ಕರ್ನಾಟಕ ಯೋಜನೆ’ (ಯೂನಿ ವರ್ಸಲ್ ಹೆಲ್ತ್ ಕವರೇಜ್) ಪ್ರಾರಂಭಿಸಲಾಗುವುದು. ಈ ವರ್ಷದ ಅಂತ್ಯದೊಳಗೆ ರಾಜ್ಯದಾದ್ಯಂತ ಈ ಯೋಜನೆ ಜಾರಿಗೆ ತರಲಾಗುವುದೆಂದು ಸಿಎಂ ಪ್ರಕಟಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಮುಂದಿನ 7 ವರ್ಷಗಳಲ್ಲಿ ಉಪ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಹೊಸದಾಗಿ 9 ಸಾವಿರ ಆರೋಗ್ಯ ಮತ್ತು ಸೌಖ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಈ ಹಣಕಾಸು ವರ್ಷದಲ್ಲಿ 571 ಕೇಂದ್ರ ತೆರೆಯುವುದಾಗಿ ಬಜೆಟ್‌ನಲ್ಲಿ ತಿಳಿಸಲಾಗಿದೆ.
ಖಾಸಗಿ ವೈದ್ಯಕೀಯ ಕಾಯ್ದೆ ಅನುಷ್ಠಾನದ ಮೇಲ್ವಿಚಾರಣೆಗಾಗಿ ” ರಾಜ್ಯ ಆರೋಗ್ಯ ಪರಿಷತ್ತು’ ನ್ನು ಸ್ಥಾಪಿಸಲಾಗುತ್ತದೆ. ಎಲ್ಲಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳನ್ನು ಎನ್‌ಬಿಎಚ್ ಅಡಿಯಲ್ಲಿ ಪ್ರಮಾಣಿಕರಿಸಲಾಗುತ್ತದೆ. ಸಾರ್ವಜ ನಿಕ ಹೊಣೆಗಾರಿಕೆ ಹೆಚ್ಚಿಸುವುದರ ಬಗ್ಗೆ ಒಲವು ವ್ಯಕ್ತಪಡಿಸಲಾಗಿದೆ.
ಮಾನಸಿಕ ಆರೈಕೆ ಯೋಜನೆ
ಮಾನಸಿಕ ಆರೋಗ್ಯದಿಂದ ಬಳಲುವವರಿಗೆ ಮಾನಸಿಕ ಆರೋಗ್ಯ ಆರೈಕೆ ಕಾರ್ಯಕ್ರಮ ಪುನರ್‌ರಚನೆ ಮಾಡಲಾಗುತ್ತದೆ. ಆರೋಗ್ಯ ಅಧಿನಿಯಮ 2017 ರ ಪ್ರಕಾರ ಈ ಯೋಜನೆ ಕೈಗೊಳ್ಳಲು ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.