Heavy Rain alert; ಕರಾವಳಿ, ಕೊಡಗಿನಲ್ಲಿ ಇಂದು ಭಾರೀ ಮಳೆ?

Team Udayavani, Oct 8, 2024, 7:10 AM IST

Rain Heavy

ಬೆಂಗಳೂರು: ಚಾಮರಾಜ ನಗರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜ ನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Election Result:  ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Chagoes-2

Welcome Development: ಚಾಗೋಸ್‌ ದ್ವೀಪ ಸಮೂಹ ಮತ್ತೆ ಮಾರಿಷಸ್‌ ಪಾಲಿಗೆ

PM-Modi-Myizzu

Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್‌ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-tirr

Tirupati; ಹೆಚ್ಚುವರಿ 250 ಟನ್‌ ನಂದಿನಿ ತುಪ್ಪಕ್ಕೆ ಟಿಟಿಡಿ ಬೇಡಿಕೆ!

1-cpy

CP Yogeeshwara ಮತ್ತೆ ದಿಲ್ಲಿಗೆ!; ‘ಸೈನಿಕ’ನ ಮುಂದಿನ ನಡೆಯೇ ಬಹಳ ಕುತೂಹಲ

priyank-kharge

Gram Panchayat; ಗ್ರಾಮಸಭೆ ಕಡ್ಡಾಯ: ಕಾರ್ಯಾಚರಣೆ ಮಾರ್ಗಸೂಚಿ ಪ್ರಕಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Election Result:  ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Election Result: ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.