ಬೆಂಗಳೂರಿನಲ್ಲಿ ಭಾರೀ ಮಳೆ ; 2 ತಿಂಗಳ ಹಿಂದಿನ ಕ್ರೀಡಾಂಗಣ ಕುಸಿತ!
Team Udayavani, May 9, 2022, 11:38 PM IST
ಬೆಂಗಳೂರು: ನಗರದ ಬೊಮ್ಮನಹಳ್ಳಿ, ಸಿಂಗ ಸಂದ್ರ, ಕೊಡಿಗೇಹಳ್ಳಿ ಸಹಿತ ಹಲವೆಡೆ ಸೋಮವಾರ ಭಾರೀ ಮಳೆ ಯಾಗಿದೆ.
ಮಾರುತಿ ಸೇವಾನಗರ 2 ಮತ್ತು ಚಂದ್ರಾ ಲೇಔಟ್ 1 ಸಹಿತ ಹಲವೆಡೆ 8ಕ್ಕಿಂತ ಹೆಚ್ಚಿನ ಮರಗಳು ಧರೆಗುರುಳಿವೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಮರವೊಂದು ಲಾರಿ ಮೇಲೆ ಬಿದ್ದಿದೆ.
2 ತಿಂಗಳ ಹಿಂದಿನ ಕ್ರೀಡಾಂಗಣ ಕುಸಿತ!
ಮುಖ್ಯಮಂತ್ರಿ ಮಾರ್ಚ್ 1ರಂದು ಎಚ್.ಎಸ್.ಆರ್. ಲೇಔಟ್‌ನಲ್ಲಿ ಉದ್ಘಾಟಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಮೇಲ್ಛಾವಣಿ ರವಿವಾರ ನೆಲಸಮವಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.