ಚಿಕ್ಕಮಗಳೂರು : ತೌಕ್ತೆ ಚಂಡಮಾರುತ ಎಫೆಕ್ಟ್ , ಧರೆಗುರುಳಿದ 7 ವಿದ್ಯುತ್ ಕಂಬಗಳು
Team Udayavani, May 16, 2021, 11:27 AM IST
ಚಿಕ್ಕಮಗಳೂರು : ತೌಕ್ತೆ ಚಂಡಮಾರುತದ ಪ್ರಭಾವದಿಂದ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮೂಡಿಗೆರೆ ತಾಲೂಕಿನ ಹಲವೆಡೆ 8 ರಿಂದ 9 ಇಂಚು ಮಳೆಯಾಗಿದೆ. ಇನ್ನು ಕೊಟ್ಟಿಗೆಹಾರ, ಜಾವಳಿ, ಬಾಳೂರು, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಾಗಿದೆ.
ಮಳೆಯ ಹಿನ್ನೆಲೆಯಲ್ಲಿ ಬಿದರಹಳ್ಳಿಯಲ್ಲಿ ರಸ್ತೆ ಮೇಲೆ ವಿದ್ಯುತ್ ಕಂಬಗಳು ಬಿದ್ದಿವೆ. ಗಾಳಿ ಬೀಸಿದ್ದರಿಂದ ಏಳು ವಿದ್ಯುತ್ ಕಂಬಗಳು ಸಾಲಾಗಿ ಬಿದ್ದವೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.