![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 25, 2024, 12:48 AM IST
ಬೆಂಗಳೂರು: ಕರಾವಳಿ ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ವರುಣನ ಆರ್ಭಟ ಆರಂಭವಾಗಿದ್ದು, ಉಡುಪಿ, ಉತ್ತರ ಕನ್ನಡ ಸೇರಿ ರಾಜ್ಯದ 7 ಜಿಲ್ಲೆಗಳಲ್ಲಿ ರವಿವಾರ ಭಾರೀ ಮಳೆಯಾಗುವ ಲಕ್ಷಣ ಗೋಚರಿಸಿದೆ.
ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ. ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.