ಇಂದು, ನಾಳೆ ಭಾರೀ ಧಾರಾಕಾರ ಮಳೆ?
Team Udayavani, Jul 29, 2022, 6:42 AM IST
ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳ ಸಹಿತ ರಾಜ್ಯಾದ್ಯಂತ ಜು. 29 ಮತ್ತು 30ರಂದು ಭಾರೀ ಮಳೆ ಸುರಿಯವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಈ ಸಂಬಂಧ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆ ಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರ ಜತೆಗೆ 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
Devotee: ಟೆಂಪಲ್ ರನ್ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.