CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Team Udayavani, Jan 4, 2025, 6:51 AM IST
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರು ಚುರುಕುಗೊಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರ ಸರಕಾರಿ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಿ ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗಾವಿ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಪರಿಷತ್ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಸಿಐಡಿ ತನಿಖೆಗೆ ಸರಕಾರ ಆದೇಶಿಸಿತ್ತು. ಪ್ರಕರಣದ ತನಿಖಾಧಿಕಾರಿ, ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡವು ಸಚಿವರ ಸರಕಾರಿ ನಿವಾಸಕ್ಕೆ ತೆರಳಿ ಪ್ರಕರಣದ ಕುರಿತು ಸಚಿವರ ಹೇಳಿಕೆ ದಾಖಲಿಸಿದೆ. ಪ್ರಕರಣದ ತನಿಖೆಯು ಪ್ರಾಥಮಿಕ ಹಂತದಲ್ಲಿದ್ದು, ಶೀಘ್ರದಲ್ಲೇ ಸಿ.ಟಿ. ರವಿ ಅವರನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ
Convention: ಮೊಗವೀರರ ಬೇಡಿಕೆ ಮುಂದಿನ ಬಜೆಟ್ನಲ್ಲಿ ಈಡೇರಿಸಲು ಬದ್ಧ: ಸಿದ್ದರಾಮಯ್ಯ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
ಸರಕಾರ ಬಾಕಿ ಕೊಟ್ಟರೆ ಸಾರಿಗೆಗೆ ಸಾಲ ಬೇಡ !
Siddaramaiah; ಸಿದ್ದು ಹಿಂದ ಬಾಣ!: ಕನಕ ಪೀಠ ಸ್ಥಾಪಿಸಿ ಕುರುಬರಿಗೆ ಶಕ್ತಿ ನೀಡಿದ್ದು ನಾನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ
Convention: ಮೊಗವೀರರ ಬೇಡಿಕೆ ಮುಂದಿನ ಬಜೆಟ್ನಲ್ಲಿ ಈಡೇರಿಸಲು ಬದ್ಧ: ಸಿದ್ದರಾಮಯ್ಯ
Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ
Kundapura: ಗೋಸಾಗಾಟ ತಡೆದ ಸಿಸಿಟಿವಿ ವೀಕ್ಷಣೆ
Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.