ಪ್ರವಾಹ ಪೀಡಿತರಿಗೆ ನೆರವಾಗಿ
Team Udayavani, Aug 8, 2019, 3:00 AM IST
ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರ ತಕ್ಷಣವೇ ಸ್ಪಂದಿಸಬೇಕಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳಗಾವಿ, ಚಿಕ್ಕೋಡಿ ಸೇರಿದಂತೆ ನದಿ ದಂಡೆಯ ಮೇಲಿನ ಹಳ್ಳಿಗಳಲ್ಲಿ ದೊಡ್ಡ ಅನಾಹುತ ಆಗಿದೆ.
ಊಟದ ವ್ಯವಸ್ಥೆ, ತಾತ್ಕಾಲಿಕ ವಸತಿ ವ್ಯವಸ್ಥೆ, ಆರೋಗ್ಯ ಸೇವೆ ವ್ಯವಸ್ಥೆ, ಆಹಾರಧಾನ್ಯ ಮುಟ್ಟಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದು ತಿಳಿಸಿದರು. ಜನರು ಸಂಕಷ್ಟದಲ್ಲಿದ್ದಾಗ ಸ್ಪಂದಿಸಿದರೆ ಜನರ ಪ್ರೀತಿ ಗಳಿಸಿದಂತಾಗುತ್ತದೆ. ಎಲ್ಲೆಲ್ಲಿ ಮನೆ ಬಿದ್ದಿವೆಯೋ ಅಲ್ಲಿ ತಾತ್ಕಾಲಿಕ ಮನೆ ನಿರ್ಮಿಸಿ ಕೊಡುವ ಬಗ್ಗೆ ಸರ್ಕಾರ ಮುಂದಾಗಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.