ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ
Team Udayavani, Jul 3, 2024, 6:05 AM IST
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್, ನಿಂಬಾಳ್ಕರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಹೇಮಂತ್ ನಿಂಬಾಳ್ಕರ್ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಅವರ ಪತ್ನಿ ಅಂಜಲಿ ನಿಂಬಾಳ್ಕರ್ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಇವರನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು.
ಈ ಹಿನ್ನೆಲೆಯಲ್ಲಿ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಆದರೆ, ಹೇಮಂತ್‌ಗೆ ಕಳೆದ 3 ತಿಂಗಳಿಂದ ಯಾವುದೇ ಹುದ್ದೆ ಇರಲಿಲ್ಲ. ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಬಿಬಿಎಂಪಿ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.