High Court: ನಟ ದರ್ಶನ್ ಜಾಮೀನು ಅರ್ಜಿ: ಇಂದು ವಿಚಾರಣೆ
Team Udayavani, Oct 28, 2024, 1:06 AM IST
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಸೋಮವಾರ) ಹೈಕೋರ್ಟ್ನಲ್ಲಿ ನಡೆಯಲಿದೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ.
ಅ. 22ಕ್ಕೆ ಅರ್ಜಿ ವಿಚಾರಣೆಗೆ ಬಂದಾಗ, ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸುವಂತೆ ಬಳ್ಳಾರಿ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.