ಶೇ.50:50 ಅನುಪಾತಕ್ಕೆಹೈಕೋರ್ಟ್‌ ಒಪ್ಪಿಗೆ

Team Udayavani, Aug 9, 2017, 9:50 AM IST

09-STATE-11.jpg

ಬೆಂಗಳೂರು: ರಾಜ್ಯದ ಖಾಸಗಿ ಫಾರ್ಮಸಿ ಕಾಲೇಜುಗಳಲ್ಲಿ ಸ್ನಾತಕೋತ್ತರ ಮತ್ತು ಪದವಿ ಕೋರ್ಸ್‌ ಗಳ ಪ್ರವೇಶಕ್ಕೆ ಸರ್ಕಾರಿ ಮತ್ತು ಆಡಳಿತ ಮಂಡಳಿ ಸೀಟುಗಳ ಅನುಪಾತವನ್ನು ಶೇ.50:50 ರಂತೆ ನಿಗದಿಪಡಿಸಿರುವುದನ್ನು ರಾಜ್ಯ ಹೈಕೋರ್ಟ್‌ ಎತ್ತಿ ಹಿಡಿದಿದೆ. 

ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2017-18ನೇ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯದ ಖಾಸಗಿ ಫಾರ್ಮಸಿ ಕಾಲೇಜುಗಳಲ್ಲಿ ಸ್ನಾತಕೋತ್ತರ ಮತ್ತು ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಸರ್ಕಾರಿ ಮತ್ತು ಆಡಳಿತ ಮಂಡಳಿಯ ಸೀಟುಗಳ ಅನುಪಾತವನ್ನು ಶೇ.50:50 ರಂತೆ ನಿಗದಿಪಡಿಸಿತ್ತು. ಆದರೆ, ಆದೇಶ ಪ್ರಶ್ನಿಸಿ ಖಾಸಗಿ ಫಾರ್ಮಸಿ ಶೈಕ್ಷಣಿಕ ಸಂಸ್ಥೆಯವರು
ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. 

ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್‌ ದೂರುದಾರರ ಎಲ್ಲ ಅರ್ಜಿಗಳನ್ನು ವಜಾಗೊಳಿಸಿ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ 2017-18ನೇ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ ರಾಜ್ಯದ ಖಾಸಗಿ ಫಾರ್ಮಸಿ ಕಾಲೇಜುಗಳಲ್ಲಿನ ಸ್ನಾತಕೋತ್ತರ ಮತ್ತು ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಸರ್ಕಾರಿ ಮತ್ತು ಆಡಳಿತ ಮಂಡಳಿಯ ಸೀಟುಗಳ ಅನುಪಾತವನ್ನು ಶೇ.50:50 ರಂತೆ ನಿರ್ಧರಿಸಿ ಸೀಟು ಹಂಚಿಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕ್ರಮ ವಹಿಸುತ್ತದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.