ಟೇಬಲ್ ಟೆನಿಸ್ ಆಟಗಾರ್ತಿ ಅರ್ಚನಾ ಕಾಮತ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Team Udayavani, Jun 22, 2022, 11:50 PM IST
ಬೆಂಗಳೂರು: ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟ-2022 ಇದಕ್ಕೆ ಭಾರತದ ಟೇಬಲ್ ಟೆನಿಸ್ ಮಹಿಳಾ ತಂಡದ ಆಯ್ಕೆ ಪಟ್ಟಿ ಪ್ರಶ್ನಿಸಿ ಟೆನಿಸ್ ಆಟಗಾರ್ತಿ ಅರ್ಚನಾ ಕಾಮತ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಪಟ್ಟಿ ಪ್ರಕಟನೆಗೆ ನೀಡಿದ್ದ ಮಧ್ಯಾಂತರ ತಡೆಯನ್ನು ತೆರವುಗೊಳಿಸಿದೆ.
ವಿಚಾರಣೆ ನಡೆಸಿದ ನ್ಯಾ| ಪಿ.ಎಸ್. ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ಆಟಗಾರರ ಆಯ್ಕೆಗಾಗಿ ನಿವೃತ್ತ ಮುಖ್ಯ ನ್ಯಾ| ನೇತೃತ್ವದಲ್ಲಿ ಆಡಳಿತಗಾರರ ಸಮಿತಿ ರಚಿಸಲಾಗಿದೆ.
ಅದು 2022ರ ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ. ಆಟಗಾರರ ಆಯ್ಕೆ ವಿಚಾರ ತಜ್ಞರಿಗೆ ಬಿಟ್ಟಿದ್ದು, ಅದರಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲಾಗದು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.