ಆಮಿಷ ಪ್ರಕರಣ : ಯಡಿಯೂರಪ್ಪ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶ
Team Udayavani, Mar 31, 2021, 3:48 PM IST
ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪನವರ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಹೈಕೋರ್ಟ್ ಬುಧವಾರ(ಮಾರ್ಚ್ 31) ಅನುಮತಿ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗದಲ್ಲಿ ಬಿಎಸ್ ವೈ ವಿರುದ್ಧ ಪ್ರಕರಣ ದಾಖಲಾಗಿತ್ತು.
ನಂತರ ಎಫ್ ಐ ಆರ್ ಗೆ ತಡೆಯಾಜ್ಞೆ ಕೋರಲಾಗಿತ್ತು. ಆದ್ರೀಗ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದೆ ಜೆಡಿಎಸ್ ನಿಂದ ಬಿಜೆಪಿ ಸೇರಲು ಯಡಿಯೂರಪ್ಪ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಮ್ ಗೌಡ, ಎಂ.ಬಿ.ಮರಮಕಲ್ ವಿರುದ್ಧ ದೂರು ದಾಖಲಾಗಿತ್ತು.
ಇದಾದ ಮೇಲೆ ಎಫ್ ಐ ಆರ್ ರದ್ದು ಮಾಡುವಂತೆ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದು, ಸದ್ಯ ಆ ತಡೆಯಾಜ್ಞೆ ಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನ್ಯಾಯಮೂರ್ತಿ ಜಾಮ್ ಮೈಕೆಲ್ ಕುನ್ಹಾ ಅವರ ಪೀಠ ತನಿಖೆಗೆ ಅಸ್ತು ಎಂದು ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.