Anantkumar Hegde ವಿರುದ್ಧದ 2 ಪ್ರಕರಣಗಳಿಗೆ ಹೈಕೋರ್ಟ್ ತಡೆ
Team Udayavani, Mar 16, 2024, 12:26 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಾಗೂ ಉತ್ತರಕನ್ನಡ ಜಿಲ್ಲೆಯ ತೆಂಗಿನಗುಂಡಿ ಬಂದರಿನಲ್ಲಿ ಅನಧಿಕೃತವಾಗಿ ಧ್ವಜದ ಕಟ್ಟೆ ಕಟ್ಟಿ ಅದಕ್ಕೆ ವೀರ ಸಾರ್ವಕರ್ ಹೆಸರಿಟ್ಟು ಅಲ್ಲಿ ಭಗವಾಧ್ವಜ ಅಳವಡಿಸಿದ ಪ್ರಕರಣ ಸಂಬಂಧ ಉತ್ತರಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ವಿರುದ್ಧ ದಾಖಲಾಗಿರುವ ಎರಡು ಪ್ರತ್ಯೇಕ ಪ್ರಕರಣಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಹೆಗಡೆ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳು ನ್ಯಾ| ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದವು. ಸ್ವಲ್ಪ ಹೊತ್ತು ವಾದ ಆಲಿಸಿದ ನ್ಯಾಯಪೀಠ ಎರಡೂ ಪ್ರಕರಣಗಳಿಗೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.