
ಸೂರಜ್ ರೇವಣ್ಣಗೆ ಹೈಕೋರ್ಟ್ ಸಮನ್ಸ್
Team Udayavani, Mar 11, 2022, 10:30 PM IST

ಬೆಂಗಳೂರು: ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಜೆಡಿಎಸ್‌ನಿಂದ ಆಯ್ಕೆಯಾಗಿರುವ ಸೂರಜ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸೂರಜ್ ರೇವಣ್ಣ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶಿದೆ.
ಈ ಕುರಿತಂತೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಎಲ್. ಹನುಮೇಗೌಡ ಸಲ್ಲಿಸಿರುವ ಚುನಾವಣ ತಕರಾರು ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸಮನ್ಸ್ ಜಾರಿಗೆ ಆದೇಶಿಸಿತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.