Renukaswamy Case: ಇಂದು ಹೈಕೋರ್ಟ್ ತೀರ್ಪು: ದರ್ಶನ್‌ಗೆ ಸಿಕ್ಕೀತೇ ಜಾಮೀನು?
Team Udayavani, Dec 13, 2024, 7:15 AM IST
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಜಾಮೀನು ಬಗ್ಗೆ ಶುಕ್ರವಾರ ತಿಳಿಯಲಿದೆ.
ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್ ಶುಕ್ರವಾರ ಮಧ್ಯಾಹ್ನ 2.30ಕ್ಕೆ ಪ್ರಕಟಿಸಲಿದೆ.
ದರ್ಶನ್ ವಿರುದ್ಧ ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ ಎಂದು ಅವರ ಪರ ವಕೀಲರ ವಾದವಾಗಿದ್ದರೆ, ಕೊಲೆ ಯಲ್ಲಿ ಭಾಗಿಯಾಗಿರುವ ಬಗ್ಗೆ ಪ್ರಬಲ ಸಾಕ್ಷ್ಯಗಳಿವೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಬೆನ್ನುಹುರಿಗೆ ಶಸ್ತ್ರ ಚಿಕಿತ್ಸೆ ಪಡೆದುಕೊಳ್ಳಲು ದರ್ಶನ್ ಪಡೆ ದಿದ್ದ ವೈದ್ಯಕೀಯ ಮಧ್ಯಂತರ ಜಾಮೀನಿಗೂ ಪ್ರಾಸಿಕ್ಯೂಷನ್ ವಿರೋಧ ವ್ಯಕ್ತಪಡಿಸಿದೆ.
ಡಿ. 11ರಂದು ಶಸ್ತ್ರಚಿಕಿತ್ಸೆಗೆ ವೈದ್ಯರು ನಿರ್ಧರಿಸಿದ್ದಾರೆ ಎಂದು ದರ್ಶನ್ ಪರ ವಕೀಲರು ಕೋರ್ಟ್ ಮುಂದೆ ಹೇಳಿದ್ದರು. ಆದರೆ ಶಸ್ತ್ರಚಿಕಿತ್ಸೆ ನಡೆದ ಬಗ್ಗೆ ಪೊಲೀಸರಿಗೆ ಮಾಹಿತಿ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
State Govt ಗೋ ಹಂತಕರಿಗೆ ಬೆಂಬಲ ನೀಡುತ್ತಿದೆ, ಹಿಂದೂಗಳನ್ನು ನಿರ್ಲಕ್ಷಿಸುತ್ತಿದೆ:ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Old Age Home: ಶಿಕ್ಷಣ ವೃದ್ಧಾಶ್ರಮ ಹೆಚ್ಚಿಸದಿರಲಿ!
ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ
ಐದನೇ ಬಾರಿ ಜತೆಯಾದ ಧನುಷ್ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್ʼ ರಿಯಲ್ ಕಹಾನಿ?
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.