ಪ್ರೌಢಶಾಲಾ ಶಿಕ್ಷಕರಿಗೂ ಎಸೆಸೆಲ್ಸಿ ಪರೀಕ್ಷೆ ಮೇಲ್ವಿಚಾರಣೆ ಹೊಣೆ
Team Udayavani, Mar 14, 2024, 12:44 AM IST
ಬೆಂಗಳೂರು: ಮಾ. 25ರಿಂದ ಎ.6ರ ವರೆಗೆ ನಡೆಯ ಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ಪರೀಕ್ಷಾ ಕೊಠಡಿ ಮೇಲ್ವಿಚಾರಕ ರನ್ನಾಗಿ ಪ್ರೌಢಶಾಲಾ ಸಹಶಿಕ್ಷಕರನ್ನು ನೇಮಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಒಪ್ಪಿಕೊಂಡಿದೆ.
ಪರೀಕ್ಷೆಯಲ್ಲಿ ನಕಲು ತಡೆಗಟ್ಟಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕೆಂಬ ಉದ್ದೇಶದಿಂದ ಎಸೆಸೆಲ್ಸಿ ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮಾತ್ರ ನೇಮಕ ಮಾಡಿಕೊಳ್ಳಲು ಈ ಮೊದಲು ಪರೀಕ್ಷಾ ಮಂಡಳಿ ತೀರ್ಮಾನಿಸಿತ್ತು.
ಪರೀಕ್ಷಾ ಮಂಡಳಿಯ ಈ ಕ್ರಮವನ್ನು ಪ್ರೌಢ ಶಾಲಾ ಶಿಕ್ಷಕರು ಸಹಿತ ವಿಧಾನ ಪರಿಷತ್ನಲ್ಲಿರುವ ಶಿಕ್ಷಕ ಕ್ಷೇತ್ರದ ಕೆಲವು ಪ್ರತಿನಿಧಿಗಳು ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಹಿಂದಿನ ಆದೇಶವನ್ನು ಹಿಂಪಡೆದು ಕಳೆದ ಸಾಲಿನಲ್ಲಿದ್ದಂತೆ ಪ್ರೌಢಶಾಲೆಯ ಸಹ ಶಿಕ್ಷಕರಿಗೂ ಮೇಲ್ವಿಚಾರಣೆಗೆ ಅವಕಾಶ ಕಲ್ಪಿಸಲಾಗಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಆಯ್ದ ಮುಖ್ಯ ಅಧೀಕ್ಷಕರು ಮತ್ತು ತಾಲೂಕು ನೋಡಲ್ ಅಧಿಕಾರಿಗಳಿಗೆ ತರಬೇತಿ ನೀಡಲಾ ಗಿತ್ತು. ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು ತಾಲೂಕು ಕೇಂದ್ರದಲ್ಲಿ ಮಾ.15ರಿಂದ 20ರ ವರೆಗೆ ಕೊಠಡಿ ಮೇಲ್ವಿಚಾರಕರಿಗೆ ತರಬೇತಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.