![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 23, 2018, 1:58 PM IST
ಬೆಂಗಳೂರು: ಖಾತೆ ಬದಲಾವಣೆಗೆ ಎಲ್ಲಾ ಕಸರತ್ತು ಮಾಡಿ ಕೊನೆಗೆ ಒಲ್ಲದ ಮನಸ್ಸಿನಲ್ಲಿ ಉನ್ನತ ಶಿಕ್ಷಣ ಖಾತೆ ವಹಿಸಿಕೊಂಡಿದ್ದ ಸಚಿವ ಜಿ.ಟಿ.ದೇವೇಗೌಡ ಅವರು ಶನಿವಾರ ವಿಧಾನಸೌಧಕ್ಕೆ ಆಗಮಿಸಿದ್ದ ಅಮೆರಿಕ ವಿದ್ಯಾರ್ಥಿಗಳೊಂದಿಗೆ ಮಾಡತನಾಡಲು ಪರದಾಡಿದ ಘಟನೆ ನಡೆದಿದ್ದು, ಟೀಕಾಕಾರರಿಗೆ ಟೀಕೆಗೆ ಅವಕಾಶ ಮಾಡಿಕೊಟ್ಟಂತಾಗಿದೆ.
ಅಮೆರಿಕದಿಂದ ಕರ್ನಾಟಕ ಪ್ರವಾಸಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಿಯೋಗ ವಿಧಾನಸೌಧಕ್ಕೆ ಭೇಟಿ ನೀಡಿ ಸಚಿವರೊಂದಿಗೆ ಮಾತುಕತೆ ನಡೆಸಿದರು. ಕೇವಲ 8 ನೇ ತರಗತಿ ಮಾತ್ರ ಕಲಿತಿರುವ ಜಿಟಿಡಿ ಅವರು ಇಂಗ್ಲೀಷ್‌ನಲ್ಲಿ ಮಾತನಾಡಲು ಸಾಧ್ಯವಾಗಲ್ಲಿಲ್ಲವಾದರೂ ಕೆಲ ಪದಗಳನ್ನು ಮಾತನಾಡಿದರು.
ಭೇಟಿ ವೇಳೆ ಬೆಂಗಳರೂರು ಉತ್ತರ ವಿವಿ ಕುಲಪತಿ ಕೆಂಪರಾಜು ಅವರಿದ್ದು ಸಚಿವರು ಮತ್ತು ವಿದ್ಯಾರ್ಥಿಗಳ ವಿಚಾರವನ್ನು ವಿನಿಮಯ ಮಾಡಿಕೊಂಡರು.
ಬೆಂಗಳೂರು ಮತ್ತು ರಾಜ್ಯದ ವಿವಿಗಳಿಗೆ ತೆರಳಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಡುವುದಾಗಿ ಸಚಿವರು ವಿದ್ಯಾರ್ಥಿಗಳ ನಿಯೋಗಕ್ಕೆ ಭರವಸೆ ನೀಡಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.