ಹೆದ್ದಾರಿ ಡಿನೋಟಿಫೈ: ಶೀಘ್ರ ಕ್ರಮಕ್ಕೆ ಕೇಂದ್ರಕ್ಕೆ ಸಲಹೆ


Team Udayavani, Aug 4, 2017, 8:10 AM IST

hc.jpg

ಬೆಂಗಳೂರು: ನಗರ ಪ್ರದೇಶದ ಮಧ್ಯೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಡಿನೋಟಿಫೈ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌
ಸಲಹೆ ನೀಡಿದೆ. ಕಂದಾಯ ಇಲಾಖೆ ದಾಖಲೆಗಳಲ್ಲಿ ಹೆದ್ದಾರಿ ವ್ಯಾಪ್ತಿಗೆ ಒಳಪಟ್ಟಿದೆ ಎಂಬ ಕಾರಣಕ್ಕೆ ಪರವಾನಿಗೆ
ನವೀಕರಣ ಮಾಡಲು ನಿರಾಕರಿಸಿರುವ ರಾಜ್ಯ ಅಬಕಾರಿ ಇಲಾಖೆಯ ಕ್ರಮ ಪ್ರಶ್ನಿಸಿ ಎಂ.ಜಿ ರೋಡ್‌ನ‌ ವ್ಯಾಪ್ತಿಯಲ್ಲಿ ಬರುವ 20ಕ್ಕೂ ಹೆಚ್ಚು ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಮಾಲೀಕರು ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ವಿನೀತ್‌ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ಈ ಸಲಹೆ ನೀಡಿತು. ವಿಚಾರಣೆ ವೇಳೆ ಹಾಜರಿದ್ದ ಕೇಂದ್ರ ಸರ್ಕಾರದ ಪರ ವಕೀಲರು, ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಹೆದ್ದಾರಿಯ ನಿರ್ವಹಣೆ ಸ್ಥಳೀಯಾಡಳಿತ ನೋಡಿಕೊಳ್ಳುತ್ತಿದೆ.

ಅಲ್ಲದೆ ನಗರ ಪ್ರದೇಶದ ಮಧ್ಯೆ ಹಾದು ಹೋಗಿರುವ ರಾಷ್ಟ್ರೀಯ ಹೆ¨ªಾರಿಗಳ ಡಿನೋಟಿಫೈಯನ್ನು ಅಬಕಾರಿ
ಇಲಾಖೆಯೇ ಮಾಡಲು ಅವಕಾಶವಿದೆ. ಈ ಹಿಂದೆ ರಾಜ್ಯ ಸರ್ಕಾರ ಹಲವು ಹೆದ್ದಾರಿಗಳನ್ನು ಇದೇ ರೀತಿ ಡಿನೋಟಿಫೈ ಮಾಡಿದೆ ಎಂದು ತಿಳಿಸಿದರು.

ಸರ್ಕಾರದ ಪರ ವಕೀಲರು ವಾದಿಸಿ, ಬೇರೆ ಜಿಲ್ಲೆಗಳಲ್ಲಿ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿ ಬಾರ್‌ಗಳಿಗೆ ಪರವಾನಿಗೆ ನೀಡಲು ಅವಕಾಶವಿದೆ. ಆದರೆ ಈ ಅರ್ಜಿಗಳನ್ನು ಮಾಡಲು ಬರುವುದಿಲ್ಲ, ಬೈಪಾಸ್‌ ಕೂಡ ಇಲ್ಲದಿರುವುದರಿಂದ ಕಾನೂನು ತೊಡಕು ಗಳಿವೆ. ಹೀಗಾಗಿ ಕೇಂದ್ರ ಸರ್ಕಾರವೇ ಡಿನೋಟಿಫೈ ಮಾಡಬೇಕು ಎಂದರು. ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ಕುರಿತಂತೆ ಮುಂದಿನ 10 ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಕೇಂದ್ರಕ್ಕೆ ತಿಳಿಸಿ
ಅರ್ಜಿ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.