ಹಿಂದೂಗಳ ರಕ್ಷಣೆಗೆ ಹಿಂದೂಸ್ಥಾನ ಜನತಾ ಪಾರ್ಟಿ
Team Udayavani, Aug 5, 2022, 6:15 AM IST
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಅನಂತರ ಹಿಂದೂಪರರು ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿದ್ದು, ಈಗಾಗಲೇ ಸ್ಥಾಪನೆ ಯಾಗಿರುವ ಹಿಂದೂಸ್ಥಾನ ಜನತಾ ಪಾರ್ಟಿಯನ್ನು ಬಲಗೊಳಿಸಲು ಮುಂದಾಗಿದ್ದಾರೆ.
ವಿನಾಯಕ ಎನ್ನುವವರಿಂದ 2014ರಲ್ಲೇ ರಾಷ್ಟ್ರೀಯ ಪಕ್ಷವಾಗಿ ನೋಂದಣಿಯಾಗಿರುವ ಈ ಪಾರ್ಟಿ ರಾಜ್ಯದಲ್ಲಿ ಸಕ್ರಿಯವಾಗಿಲ್ಲ. ಆದರೆ, ಇತ್ತೀಚೆಗೆ ಹಿಂದೂ ಕಾರ್ಯಕರ್ತ ಪ್ರವೀಣ್ ಕೊಲೆ ಯಾದ ಅನಂತರ ಬಿಜೆಪಿ ಅಧಿಕಾರದಲ್ಲಿದ್ದರೂ, ಹಿಂದೂ ಗಳ ರಕ್ಷಣೆ ಮಾಡದಿರುವ ಬಗ್ಗೆ ಹಿಂದೂ ಸಂಘಟನೆಗಳು ಅಸಮಾಧಾನ ಹೊರ ಹಾಕಿದ್ದರು.
ಆ. 7ಕ್ಕೆ ಬೆಂಗಳೂರಿನಲ್ಲಿ ಸಭೆ
ಆಗಸ್ಟ್ 7 ರಂದು ಹಿಂದೂಸ್ಥಾನ ಜನತಾ ಪಾರ್ಟಿ ಬೆಂಗಳೂರಿನಲ್ಲಿ ಸಭೆ ಸೇರಿ ನೂತನ ಪದಾಧಿಕಾರಿಗಳ ಆಯ್ಕೆಗೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.