Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Team Udayavani, Nov 25, 2024, 6:39 AM IST
ಮಂಡ್ಯ: ಪ್ರಸ್ತುತ ಹಿಂದುತ್ವದ ಬಗ್ಗೆ ಅಪಪ್ರಚಾರ ಹೆಚ್ಚಾಗಿದೆ. ಹಿಂದುತ್ವದ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ನಮ್ಮ ವಿರುದ್ಧವಾಗಿ ಬಂದರೆ ಸಹಿಸಿಕೊಳ್ಳುತ್ತೇವೆ. ಆದರೆ ನಮ್ಮ ಧರ್ಮದ ವಿರುದ್ಧ ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಒಡೆಯರ್ ಎಚ್ಚರಿಸಿದರು.
ತಾಲೂಕಿನ ತಗ್ಗಹಳ್ಳಿ ಗ್ರಾಮದ ದೇವಸ್ಥಾನ ಆವರಣದಲ್ಲಿ ರವಿವಾರ ಹಮ್ಮಿಕೊಂಡಿದ್ದ ಬಿಜೆಪಿ ಸೇರ್ಪಡೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ನೀವು ಇರಲು ಸಾಧ್ಯವಿಲ್ಲ. ರೈತರ ಭೂಮಿಯನ್ನು ವಕ್ಫ್ ಬೋರ್ಡ್ ಕಬಳಿಸುತ್ತಿದೆ. ವಿಶ್ವೇಶ್ವರಯ್ಯ ಓದಿದ ಶಾಲೆಯನ್ನೂ ಬಿಟ್ಟಿಲ್ಲ. ಅದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.