![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 21, 2021, 8:00 AM IST
ಹೊಸದಿಲ್ಲಿ: ಯುನೆಸ್ಕೋ ವತಿಯಿಂದ ತಯಾರಾಗುತ್ತಿರುವ ವಿಶ್ವ ಪಾರಂ ಪರಿಕ ತಾಣಗಳ ತಾತ್ಕಾಲಿಕ ಪಟ್ಟಿ ಯಲ್ಲಿ ಕರ್ನಾಟಕದ ಕೊಪ್ಪಳ ಜಿಲ್ಲೆಯ ಹಿರೇಬಣಕಲ್ ಸೇರಿದಂತೆ ಭಾರತದ ಆರು ಐತಿಹಾಸಿಕ ಸ್ಥಳಗಳು ಜಾಗ ಪಡೆದಿವೆ.
ಭಾರತೀಯ ಪ್ರಾಚ್ಯವಸ್ತುಗಳ ಇಲಾಖೆ (ಎಎಸ್‌ಐ) ಒಟ್ಟು 9 ಸ್ಥಾನಗಳ ವಿವರಗಳನ್ನು ಹಾಗೂ ಅವುಗಳ ಮಹತ್ವವನ್ನು ದಾಖಲಿಸಿ ತಾತ್ಕಾಲಿಕ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಯುನೆಸ್ಕೋಗೆ ಮನವಿ ಮಾಡಿತ್ತು. ಅವು ಗಳಲ್ಲಿ 6 ಸ್ಥಳಗಳನ್ನು ಯುನೆಸ್ಕೋ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ಒಟ್ಟು ಪಾರಂಪರಿಕ ಸ್ಥಳಗಳ ಸಂಖ್ಯೆ 48ಕ್ಕೇರಿದೆ.
ಹಿರೇಬಣಕಲ್ ವಿಶೇಷ :
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಿಂದ ಪಶ್ಚಿಮಕ್ಕೆ ಸುಮಾರು 10 ಕಿ.ಮೀ. ದೂರ ದಲ್ಲಿ ಹಿರೇಬಣಕಲ್ ಇದೆ. ಇದೊಂದು ಗುಡ್ಡಗಾಡು ಪ್ರದೇಶ. ಮನುಷ್ಯನ ವಿಕಾಸ ಹಂತ ದಲ್ಲಿ ಪ್ರಮುಖ ಘಟ್ಟವಾದ ಶಿಲಾ ಯುಗದ ಅಂತಿಮ ಹಂತ ವಾದ ನವಶಿಲಾಯುಗದ ಕಾಲಘಟ್ಟದಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ಈ ಜಾಗ ವನ್ನು ಬಳಸಿರುವ ಕುರುಹುಗಳಿವೆ. ಇದಕ್ಕೆ ಪ್ರತೀಕವಾಗಿ ಅತೀ ದೊಡ್ಡ ಶ್ಮಶಾನವೊಂದು ಇದೆ. 1955ರಿಂದಲೇ ಭಾರತೀಯ ಪ್ರಾಚ್ಯವಸ್ತು ಇಲಾಖೆಯ (ಧಾರವಾಡ ವೃತ್ತ) ಸುಪರ್ದಿಯಲ್ಲಿರುವ ಈ ಪ್ರದೇಶ, ದಕ್ಷಿಣ ಭಾರತದಲ್ಲಿ ಪತ್ತೆಯಾದ 2000ಕ್ಕೂ ಹೆಚ್ಚು ನವಶಿಲಾಯುಗದ ಶ್ಮಶಾನಗಳಲ್ಲೇ ಅತೀ ದೊಡ್ಡದು ಎಂದು ಹೇಳಲಾಗಿದೆ.
ಹೊಸದಾಗಿ ಆಯ್ಕೆಯಾದ ಸ್ಥಳಗಳು :
ಬೆಟ್ಟದ ವೈಶಿಷ್ಟ್ಯ :
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.