ಮುಂಬಡ್ತಿ ಅನುಪಾತ ಮಾರ್ಪಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಆರಗ ಜ್ಞಾನೇಂದ್ರ
ಪೊಲೀಸ್ ಇಲಾಖೆ
Team Udayavani, Feb 22, 2022, 9:45 PM IST
ವಿಧಾನಸಭೆ: ಪೊಲೀಸ್ ಇಲಾಖೆಯಲ್ಲಿ ಪಿಎಸ್‌ಐ ದರ್ಜೆಗೆ ಮುಂಬಡ್ತಿ ಹುದ್ದೆಗಳ ಅನುಪಾತ 70:30 ರಿಂದ 50:50 ಮಾರ್ಪಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಪಿ.ರಾಜೀವ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು,ಎಎಸ್‌ಐ ಹುದ್ದೆಯಿಂದ ಪಿಎಸ್‌ಐ ಹುದ್ದೆಗೆ ಮುಂಬಡ್ತಿ ಹೊಂದಲು ಹಾಲಿ ಇರುವ 4 ವರ್ಷದ ಅರ್ಹತಾದಾಯಕ ಸೇವೆ 3 ವರ್ಷಕ್ಕೆ ಇಳಿಸುವ ಪ್ರಸ್ತಾವನೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಪ್ರತ್ಯೇಕ ಪ್ರಕರಣ : ವಾಟ್ಸಪ್‌ನಲ್ಲಿ ಪ್ರಚೋದನಕಾರಿ ಪೋಸ್ಟ್ , ಮೂವರ ವಿರುದ್ಧ ದೂರು
ಬಿಜೆಪಿಯ ಅಶೋಕ್ ನಾಯಕ್ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಗೃಹ ರಕ್ಷಕರಿಗೆ ಸೇವಾ ಭದ್ರತೆ ಅಥವಾ ಖಾಯಂಗೊಳಿಸುವ ಪ್ರಸ್ತಾವನೆ ಇಲ್ಲ. ಅವರ ಭತ್ಯೆ ಹೆಚ್ಚಳ ಪ್ರಸ್ತಾವನೆ ಮಾತ್ರ ಪರಿಶೀಲನೆಯಲ್ಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.