![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 15, 2021, 1:22 PM IST
ಬೆಂಗಳೂರು: ಉತ್ತರಾಖಂಡ್ ರಾಜ್ಯದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಸಚಿವ ಕೆ ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗಟಿವ್ ಬಂದ ನಂತರವಷ್ಟೇ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಮಿತಿಮೀರಿದ ಕೋವಿಡ್: ದೆಹಲಿಯಲ್ಲಿಯೂ ವೀಕೆಂಡ್ ಕರ್ಫ್ಯೂ ಜಾರಿ: ಕೇಜ್ರಿವಾಲ್ ಘೋಷಣೆ
ಉತ್ತರಾಖಂಡ್ ನ ಹರಿದ್ವಾರದಲ್ಲಿ ಕುಂಭಮೇಳ ನಡೆಯುತ್ತಿದೆ. ಲಕ್ಷಾಂತರ ಮಂದಿ ಭಕ್ತರು ಭಾಗವಹಿಸಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.