Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ
Team Udayavani, Jun 27, 2024, 8:34 PM IST
ಹೊನ್ನಾಳಿ: ತಾಲೂಕಿನ ಹನುಮನಹಳ್ಳಿ ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಡೆಂಘೀಯಿಂದ ಬುಧವಾರ ತಡರಾತ್ರಿ ಮೃತಪಟ್ಟಿದ್ದಾಳೆ.
ಅನುಷಾ (18) ಮೃತ ವಿದ್ಯಾರ್ಥಿನಿ.
ತೀವ್ರ ಜ್ವರದಿಂದ ಬಳಲುತ್ತಿದ್ದ ಅನುಷಾಳನ್ನು ಕಳೆದ ಶನಿವಾರ ಬೆಳಗ್ಗೆ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ದ್ವಿತೀಯ ಪಿಯುಸಿಯಲ್ಲಿ ಶೇ.93ರಷ್ಟು ಅಂಕ ಗಳಿಸಿದ್ದ ಅನುಷಾ, ಎಂಜಿನಿಯರಿಂಗ್ ವ್ಯಾಸಂಗ ಮಾಡುವ ಅಪೇಕ್ಷೆ ಹೊಂದಿದ್ದಳು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.