ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ


Team Udayavani, Feb 24, 2022, 5:15 AM IST

ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ

ಬೆಂಗಳೂರು: ಹಾಲಿ ಶೈಕ್ಷಣಿಕ ಸಾಲಿನಲ್ಲಿ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 3,267 ಅತಿಥಿ ಉಪನ್ಯಾಸಕರಿಗೆ 36.54 ಲಕ್ಷ ರೂ.ಗಳ ಗೌರವ ಸಂಭಾವನೆ ಬಿಡುಗಡೆ ಮಾಡಲಾಗಿದೆ.

ಅತಿಥಿ ಉಪನ್ಯಾಸಕರಿಗೆ ಮಾಸಿಕ 9 ಸಾವಿರ ರೂ.ಗಳಂತೆ 2021ರ ಆಗಸ್ಟ್‌ನಿಂದ ಫೆಬ್ರವರಿ 2022ರ ಅವಧಿಗೆ ಗೌರವಧನ ಬಿಡುಗಡೆ ಮಾಡಲಾಗಿದೆ ಎಂದು ಪಿಯು ಇಲಾಖೆ ತಿಳಿಸಿದೆ.

ಬೆಂಗಳೂರು ಉತ್ತರ, ಬಳ್ಳಾರಿ, ಚಿಕ್ಕೋಡಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸಹಿತ ಒಟ್ಟಾರೆ 8 ಶೈಕ್ಷಣಿಕ ಜಿಲ್ಲೆಗಳಲ್ಲಿ 58 ಅತಿಥಿ ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಕಾಲೇಜುಗಳಿಗೆ ಪಿಯು ಇಲಾಖೆ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.