ಹುಕ್ಕಾ ನಿಷೇಧ: ಸರಕಾರದ ಕ್ರಮ ಎತ್ತಿ ಹಿಡಿದ ಹೈಕೋರ್ಟ್
Team Udayavani, Apr 22, 2024, 10:33 PM IST
ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳನ್ನು ನಿಷೇಧಿಸಿದ್ದ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಈ ಸಂಬಂಧ ಕಾದಿರಿಸಿದ್ದ ತೀರ್ಪನ್ನು ಸೋಮವಾರ ಪ್ರಕಟಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರಕಾರದ ಆದೇಶವನ್ನು ಎತ್ತಿಹಿಡಿದು, ಸರಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.
ಹುಕ್ಕಾ ಉತ್ಪನ್ನಗಳ ಸೇವನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಆರ್. ಭರತ್ ಹಾಗೂ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿ ತೀರ್ಪನ್ನು ನ್ಯಾಯಪೀಠ ಕಾದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.