ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಓಪನ್
Team Udayavani, May 26, 2020, 2:23 PM IST
ಬೆಂಗಳೂರು: ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ವ್ಯಾಪಾರ ಆರಂಭಿಸುವ ಬಗ್ಗೆ ಮೇ 31ರೊಳಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಬಾರ್ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಪ್ರತಿಕ್ರಿಯಿಸಿದ ಅವರು, ಇದೇ ತಿಂಗಳಲ್ಲಿ ಹೋಟೆಲ್, ರೆಸ್ಟೋರೆಂಟ್, ವೆಜ್, ನಾನ್‌ವೆಜ್ ಹೋಟೆಲ್ ಆರಂಭವಾಗುತ್ತದೆ ಎಂದರು.
ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯವಾಗಿರಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ನಿಯಮ ರೂಪಿಸಿ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಎರಡು ತಿಂಗಳಲ್ಲಿ ರಾಜ್ಯಾದ್ಯಂತ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಗಳು ಮುಚ್ಚಿದೆ. ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.