HSRP ಅಳವಡಿಕೆ: ನಾಳೆ ಕೊನೆ ದಿನ; ಅವಧಿ ವಿಸ್ತರಣೆ ಆಗುತ್ತಾ ಅಥವಾ ದಂಡ ಪ್ರಯೋಗವೇ?

Team Udayavani, Sep 14, 2024, 6:45 AM IST

HSRP ಅಳವಡಿಕೆ: ನಾಳೆ ಕೊನೆ ದಿನ; ಅವಧಿ ವಿಸ್ತರಣೆ ಆಗುತ್ತಾ ಅಥವಾ ದಂಡ ಪ್ರಯೋಗವೇ?

ಬೆಂಗಳೂರು: ವಾಹನಗಳಿಗೆ ಅತೀಸುರಕ್ಷಿತ ನೋಂದಣಿ ಫ‌ಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆ. 15 (ರವಿವಾರ) ಕೊನೆಯ ದಿನವಾಗಿದ್ದು, ಇದುವರೆಗೆ ಕೇವಲ 52 ಲಕ್ಷ ವಾಹನಗಳು ಅಳವಡಿಸಿಕೊಂಡಿವೆ.

ರಾಜ್ಯದಲ್ಲಿ 2019ರ ಎಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾದ ಎಲ್ಲ ಪ್ರಕಾರದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ವ್ಯಾಪ್ತಿಗೆ ಸುಮಾರು 1.90 ಕೋಟಿ ವಾಹನಗಳು ಬರಲಿದ್ದು, ಈ ಪೈಕಿ 52 ಲಕ್ಷ ವಾಹನಗಳು ಅಳವಡಿಸಿಕೊಂಡಿದ್ದು, ಇನ್ನೂ 1.40 ಕೋಟಿ ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆ ಆಗಬೇಕೇ ಅಥವಾ ದಂಡ ಪ್ರಯೋಗ ಮಾಡಬೇಕೇ ಎನ್ನುವುದು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ.

ಯಾಕೆಂದರೆ, ಈಗಾಗಲೇ ಹಲವು ಬಾರಿ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಮಧ್ಯೆ ಪ್ರಕರಣದ ವಿಚಾರಣೆ ನ್ಯಾಯಾಲಯಲ್ಲಿದೆ. ಅದನ್ನು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲು ಸರಕಾರ ಉದ್ದೇಶಿಸಿದೆ.

ಈ ಕುರಿತು “ಉದಯವಾಣಿ’ಯೊಂದಿಗೆ ಮಾತ ನಾಡಿದ ಸಾರಿಗೆ ಆಯುಕ್ತ ಎ.ಎಂ. ಯೋಗೇಶ್‌, ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ನಿಗದಿಪಡಿಸಿದ ಗಡುವು ಸೆ. 15ಕ್ಕೆ ಮುಕ್ತಾಯಗೊಳ್ಳಲಿದೆ. ಇದರ ಬೆನ್ನಲ್ಲೇ ಅಂದರೆ ಸೆ. 18ಕ್ಕೆ ನ್ಯಾಯಾಲಯದಲ್ಲಿ ಇದು ವಿಚಾರಣೆಗೆ ಬರಲಿದೆ. ಕೋರ್ಟ್‌ ಸೂಚನೆ ಮೇರೆಗೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.