Hubballi: ಕರ್ತವ್ಯದಲ್ಲಿದ್ದ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ

ಫ್ಲೈಓವರ್ ಕಾಮಗಾರಿ ನಡೆಯುತ್ತಿದ್ದ ವೇಳೆ ಅವಘಡ

Team Udayavani, Sep 10, 2024, 7:36 PM IST

10-hubli

ಹುಬ್ಬಳ್ಳಿ: ನಗರದ ಕಿತ್ತೂರು ಚೆನ್ನಮ್ಮ ಹಾಗೂ ಸುತ್ತಮುತ್ತ ಫ್ಲೈಓವರ್ ಕಾಮಗಾರಿ ನಡೆಯುತ್ತಿದ್ದು, ಕೋರ್ಟ್ ವೃತ್ತ ಬಳಿ ಸೆ.10ರ ಮಂಗಳವಾರ ಕರ್ತವ್ಯದಲ್ಲಿದ್ದ ಎಎಸ್‌ಐ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ತೀವ್ರ ಗಾಯಗೊಂಡಿದ್ದಾರೆ.

ಫ್ಲೈ ಓವರ್ ಮೇಲೆ ಕಾರ್ಮಿಕರು ಕಬ್ಬಿಣದ ಸಲಾಕೆ(ರಾಡ್)ಗಳನ್ನು ಜೋಡಿಸುತ್ತಿರುವ ಸಂದರ್ಭದಲ್ಲಿ ಕೈಜಾರಿ ಉಪನಗರ ಪೊಲೀಸ್ ಠಾಣೆಯ ಎಎಸ್‌ಐ ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದಿದೆ. ತೀವ್ರ ರಕ್ತಸ್ರಾವ ಉಂಟಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಮಗಾರಿ ಸ್ಥಳದಲ್ಲಿ ಯಾವುದೇ ರೀತಿಯ ಸುರಕ್ಷತಾ ಕ್ರಮಗಳನ್ನು ಗುತ್ತಿಗೆದಾರರು ತೆಗೆದುಕೊಂಡಿಲ್ಲವೆಂದು ತಿಳಿದುಬಂದಿದೆ.

ಕಬ್ಬಿಣದ ರಾಡ್ ಬಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಎಎಸ್‌ಐ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮತ್ತು ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದರು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.